Astrology: It is also likely to cost more money

astrology predictions| ಇಂದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದ ಒತ್ತಡದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ ಎಚ್ಚರ

ದೈನಂದಿನ ರಾಶಿ ಭವಿಷ್ಯ: ಶುಕ್ರವಾರ, ನವೆಂಬರ್ 22, 2024| astrology predictions

ಮೇಷ ರಾಶಿ: ಕ್ಷಣಕ್ಷಣಕ್ಕೂ ಆತಂಕ ಎದುರಾಗುವ ಘಟನೆ ನಡೆಯಲಿದೆ. ಎಚ್ಚರವಿರಲಿ. ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು.

ವೃಷಭ ರಾಶಿ: ಭೂ ವ್ಯವಹಾರದಲ್ಲಿ ತೊಡಗಿಸಿಕೊಂಡ ನಿಮಗೆ ಅಲ್ಪ ಪ್ರಮಾಣದ ಲಭವಾಗಲಿದೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ.

ಮಿಥುನ ರಾಶಿ: ದೂರ ಪ್ರಯಾಣ ಯೋಗ ನಿಮಗೆ ಒದಗಿ ಬರಲಿದೆ. ಸದುಪಯೋಗ ಮಾಡಿಕೊಳ್ಳಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ.

ಕಟಕ ರಾಶಿ: ಕೆಲಸದ ಒತ್ತಡದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ.

ಸಿಂಹ ರಾಶಿ: ಹವಾಮಾನ ವೈಪರೀತ್ಯ ದಿಂದಾಗಿ ದೂರ ಪ್ರಯಾಣ ರದ್ದುಗೊಳಿಸಬೇಕಾಗಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ
ಉತ್ತರ ನೀಡಲಿದೆ. ಆರೋಗ್ಯದ
ಬಗ್ಗೆ ಹೆಚ್ಚಿನ ಗಮನ ವಹಿಸಿ.

ಕನ್ಯಾ ರಾಶಿ: ಸರ್ಕಾರಿ ಕೆಲಸದಲ್ಲಿ ಇರುವ ವ್ಯಕ್ತಿಗಳಿಗೆ ಶೀಘ್ರ ಶುಭ ಸುದ್ದಿ ಕಿವಿಗೆ ಬೀಳಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ.

ತುಲಾ ರಾಶಿ: ನಿಮ್ಮನ್ನು ನಿರ್ಲಕ್ಷ್ಯ ಮಾಡುವವರ ವಿರುದ್ಧ ಹೆಚ್ಚು ಗಮನಹರಿಸಬೇಡಿ. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ.

ವೃಶ್ಚಿಕ ರಾಶಿ: ಹಲವು ದಿನಗಳಿಂದ ಮಾಡ ಬೇಕು ಎಂದುಕೊಂಡಿದ್ದ ಕೆಲಸ ಯಶಸ್ವಿಯಾಗಲಿದೆ. ಎಚ್ಚರವಿರಲಿ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ,ಉದಾ ಸೀನತೆ ಉಂಟಾಗಬಹುದು.

ಧನಸ್ಸು ರಾಶಿ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದ್ದು, ಮಾತಿಗಿಂತ ಮೌನವಾಗಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ.

ಮಕರ ರಾಶಿ: ಯಾರೋ ಮಾಡಿದ ತಪಿಗೆ ನಿಮಗೆ ಸಣ್ಣದೊಂದು ಶಿಕ್ಷೆ ಉಂಟಾಗುವ ಸಾಧ್ಯತೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆ ವಹಿಸಿರಿ.

ಕುಂಭ ರಾಶಿ: ಅನವಶ್ಯಕ ವಿಚಾರಗಳಿಂದ ಆದಷ್ಟು ದೂರ ಇರಿ. ಎಲ್ಲವೂ ಬೇಕೆಂಬ ಅತಿಯಾಸೆ ಬೇಡ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ.

ಮೀನ ರಾಶಿ: ಮಾನಸಿಕ ಕಿರಿಕಿರಿಯಿಂದ ಬಳಲುವ ಸಾಧ್ಯತೆ ಇದೆ. ಹೆಚ್ಚು ಮಾತನಾಡದಿರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ.

ರಾಹುಕಾಲ: 10:30 ರಿಂದ 12:00
ಗುಳಿಕಕಾಲ: 07:30 ರಿಂದ 09:00
ಯಮಗಂಡಕಾಲ: 03:00 ರಿಂದ 04:30

ರಾಜಕೀಯ

LPG ಬೆಲೆ ಏರಿಕೆ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಆಗಿದೆ: ಆರ್‌.ಅಶೋಕ ಬೇಕಾಬಿಟ್ಟಿ ಮಾತು

LPG ಬೆಲೆ ಏರಿಕೆ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಆಗಿದೆ: ಆರ್‌.ಅಶೋಕ ಬೇಕಾಬಿಟ್ಟಿ

ಬೆಂಗಳೂರು: ಒಂದೆಡೆ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ, ರಾಜ್ಯ ಬಿಜೆಪಿ (BJP) ಮುಖಂಡರು ಕೇಂದ್ರ ಸರ್ಕಾರದ LPG ಬೆಲೆ ಏರಿಕೆ ಕುರಿತು ಸಮರ್ಥನೆಗಿಳಿದಿರುವ ಇಬ್ಬಗೆಯ ನೀತಿ ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="105087"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಸಾಲಬಾಧೆ.. ಕನ್ನಡಪರ ಹೋರಾಟಗಾರ ಜಿಪಿ ಲೋಕೇಶ್ ಆತ್ಮಹತ್ಯೆ..!

Doddaballapura: ಸಾಲಬಾಧೆ.. ಕನ್ನಡಪರ ಹೋರಾಟಗಾರ ಜಿಪಿ ಲೋಕೇಶ್ ಆತ್ಮಹತ್ಯೆ..!

ಕನ್ನಡಪರ ಹೋರಾಟಗಾರ, ಉದ್ಯಮಿ ಜಿಪಿ ಲೋಕೇಶ್ ಅವರು ಸಾಲಬಾಧೆಯಿಂದ ಬೇಸತ್ತು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. doddaballapura

[ccc_my_favorite_select_button post_id="105089"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!