![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ Doddaballapura ತಾಲೂಕು ಅಧ್ಯಕ್ಷರಾಗಿ ವಕೀಲರಾದ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಿಂಗರಾಜಗೌಡ ಅವರು ಚಂದ್ರಶೇಖರ್ ಅವರಿಗೆ ಆದೇಶ ಪತ್ರವನ್ನು ವಿತರಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷ ಕೇಶವಮೂರ್ತಿ, ಯಲಹಂಕ ತಾಲೂಕು ಅಧ್ಯಕ್ಷೆ ಕಲ್ಲೇಶ್ವರಿ, ಪದಾಧಿಕಾರಿಗಳಾದ ಮಂಜುನಾಥ್, ಹನುಮೇಗೌಡ, ನಿಂಗರಾಜು ಮತ್ತಿತರರಿದ್ದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)