Lovers are curious about marriage

ದಿನ ಭವಿಷ್ಯ ನ.29: ಈ ರಾಶಿಯವರ ಕೋಪದಿಂದ ಕೆಲಸ ಕೆಡಬಹುದು ಎಚ್ಚರ| astrology

Channel Gowda
Hukukudi trust

ದೈನಂದಿನ ರಾಶಿ ಭವಿಷ್ಯ ಶುಕ್ರವಾರ, ನವೆಂಬರ್ 29, 2024| astrology.. Be careful that work can be spoiled by anger

hulukudi maharathotsava
Aravind, BLN Swamy, Lingapura

ಮೇಷ ರಾಶಿ: ಒಳ್ಳೆಯ ಸುದ್ದಿ. ಕಾರ್ಯ ಸಂಪೂರ್ಣ. ಉಳಿತಾಯ ಹೆಚ್ಚು. ಸಂಗಾತಿ ಜತೆಗೆ ಅರಿತು ವ್ಯವಹರಿಸಿದರೆ ಸಮಸ್ಯೆ ಉಂಟಾಗದು. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.

ವೃಷಭ ರಾಶಿ: ಕೋಪ ನಿಯಂತ್ರಣ ಅವಶ್ಯ. ರೋಷದಿಂದ ಕೆಲಸ ಕೆಡಬಹುದು. ವೃತ್ತಿಯಲ್ಲಿ ವ್ಯಕ್ತಿಯೊಬ್ಬರು ನಿಮ್ಮ ವಿಶ್ವಾಸಕ್ಕೆ ಮೋಸವೆಸಗುವರು. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ.

Hulukudi mahajathre
Aravind, BLN Swamy, Lingapura

ಮಿಥುನ ರಾಶಿ: ವೃತ್ತಿಗೆ ಆದ್ಯತೆ ಕೊಟ್ಟು ಖಾಸಗಿ ಬದುಕನ್ನು ನಿರ್ಲಕ್ಷಿಸಿದ್ದೀರಿ. ಅದನ್ನು ಬದಲಿಸಿಕೊಳ್ಳಿ, ಖಾಸಗಿ ಹಿತಾಸಕ್ತಿ ನೋಡಿಕೊಳ್ಳಿ. ಪ್ರೀತಿ ಸಂಪಾದಿಸಿ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ.

ಕಟಕ ರಾಶಿ: ಪ್ರೀತಿಸಿದ ವ್ಯಕ್ತಿಯ ಜತೆ ಕಾಲ ಕಳೆಯುವ ಅವಕಾಶ, ಕನಸಿನ ಲೋಕದಲ್ಲಿ ವ್ಯವಹರಿಸುತ್ತಾ ವಾಸ್ತವ ಮರೆಯಬೇಡಿ. ಇದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸುತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವುದರಿಂದ ಹಣ ಸಂಪಾದಿಸುವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ.

ಸಿಂಹ ರಾಶಿ: ಅಧಿಕ ಕೆಲಸ. ಕಾಲಮಿತಿಯಲ್ಲಿ ಕಾರ್ಯ ಮುಗಿಸಬೇಕಾದ ಒತ್ತಡ. ಅಸಹನೆ ಹೆಚ್ಚಳ. ಆದಾಯದ ಹರಿವು ಕಡಿಮೆಯಾಗಲಿದೆ. ಬದಲಾವಣೆಗಳಿಗಿದು
ಸಕಾಲವಲ್ಲ. ಎಚ್ಚರಿಕೆ ವಹಿಸಿ.

ಕನ್ಯಾ ರಾಶಿ: ಅನುಕೂಲಕರ ದಿನ. ಬಾಕಿ ಇರುವ ಕಾರ್ಯ ಸಂಪೂರ್ಣ. ಖರ್ಚು ನಿಯಂತ್ರಣ. ಕೌಟುಂಬಿಕ ಬೇಡಿಕೆಗಳ ಈಡೇರಿಕೆ. ಸಾಂಸಾರಿಕ ನೆಮ್ಮದಿ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ.

ತುಲಾ ರಾಶಿ: ನಿಮ್ಮ ಬದುಕಿನ ವಿಶೇಷ ವ್ಯಕ್ತಿಯ ಕುರಿತು ನಿಮ್ಮ ಧೋರಣೆ ಬದಲಿಸಬೇಕಾದ ಅಗತ್ಯವಿದೆ. ಅವರಿಗೆ ಅಸಮಾಧಾನ ಸೃಷ್ಟಿಸದಿರಿ. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ನಿಮಗೆ ಸ್ವಲ್ಪ ಕಷ್ಟವಾಗಬಹುದು.

ವೃಶ್ಚಿಕ ರಾಶಿ: ಅಧಿಕಾರದ ಪೈಪೋಟಿಯಲ್ಲಿ ಸಿಲುಕುವಿರಿ. ನಿಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಯೋಜನೆ ರೂಪಿಸಿ. ಆಪ್ತರಿಂದ ಸಂದೇಶ. ಹೊಸ ವಿಷಯಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.

ಧನಸ್ಸು ರಾಶಿ: ಸಹೋದ್ಯೋಗಿಗಳ ಜತೆ ಸೌಹಾರ್ದ ಸಂಬಂಧ ಬೆಳೆಸಿಕೊಳ್ಳಿ. ಇಂದು ಖರ್ಚು ಅಧಿಕ. ಕೌಟುಂಬಿಕ ಸಂಬಂಧ ಕಾಯ್ದುಕೊಳ್ಳಿ. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸಬೇಕಾಗುತ್ತದೆ.

ಮಕರ ರಾಶಿ: ನಿಮ್ಮ ಕೆಲಸದ ಬಗ್ಗೆ ನಿಮಗೆ ವಿಶ್ವಾಸ ಇರಲಿ. ಸಲ್ಲದ ಅನುಮಾನ ಬೇಡ. ಇತರರ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. ವೈಯಕ್ತಿಕ ಸಂಬಂಧಗಳು ಸೂಕ್ಷ್ಮ ಮತ್ತು ದುರ್ಬಲವಾಗಿರುತ್ತವೆ.

ಕುಂಭ ರಾಶಿ: ನಿಮ್ಮ ಸ್ವಭಾವ ಬದಲಿಸಬೇಕಾದ ಅಗತ್ಯವಿದೆ. ಇಲ್ಲವಾದರೆ ಹಲವರ ನಿಷ್ಟುರ ಕಟ್ಟಿ ಕೊಳ್ಳುವಿರಿ, ಸಂಯಮದ ವರ್ತನೆ ತೋರಿ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ.

ಮೀನ ರಾಶಿ: ಆತ್ಮೀಯರ ಸಮ್ಮಿಲನ. ನಿಮ್ಮ ಕಾರ್ಯಕ್ಕೆ ಶ್ಲಾಘನೆ. ಕರುಬುವ ಜನಗಳೂ ನಿಮ್ಮ ಸುತ್ತ ಇದ್ದಾರೆ. ಅವರನ್ನು ಕಡೆಗಣಿಸಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!