SSLC ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ; ಸ್ಪಷ್ಠೀಕರಣ

ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ.

ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು.

ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

ರಾಜಕೀಯ

Doddaballapura: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಡ್ಡರಹಳ್ಳಿ ರವಿಕುಮಾರ್ 2ನೇ ಬಾರಿಗೆ ಅವಿರೋಧ ಆಯ್ಕೆ

Doddaballapura: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಡ್ಡರಹಳ್ಳಿ ರವಿಕುಮಾರ್ 2ನೇ ಬಾರಿಗೆ ಅವಿರೋಧ

ನಗರಸಭೆ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯಲ್ಲಿ ವಿ.ಎಸ್.ರವಿಕುಮಾರ್ Doddaballapura

[ccc_my_favorite_select_button post_id="99525"]
Doddaballapura; ಮಿತಿಮೀರಿದ ಭ್ರಷ್ಟಾಚಾರ..!: ಅಧಿಕಾರಿಗಳ ಗ್ರಹಚಾರ ಬಿಡಿಸಿದ ಸಚಿವ ಕೃಷ್ಣ ಬೈರೇಗೌಡ.. Video ನೋಡಿ

Doddaballapura; ಮಿತಿಮೀರಿದ ಭ್ರಷ್ಟಾಚಾರ..!: ಅಧಿಕಾರಿಗಳ ಗ್ರಹಚಾರ ಬಿಡಿಸಿದ ಸಚಿವ ಕೃಷ್ಣ ಬೈರೇಗೌಡ.. Video

ಯಾವ ಯಾವ ಕೆಲಸಕ್ಕೆ ಎಷ್ಟು ಅಂತ ಬೋರ್ಡ್ ಹಾಕಿಬಿಡಿ, ಅಟ್ಲೀಸ್ಟ್ ಫೀಕ್ಸ್ ಮಾಡಿಬಿಡಿ, ಓಗ್ಲಿ ಅದ್ ಆದ್ರೂ ಮಾಡಿ ಬಿಡಿ, ಚೌಕಾಸಿ ಮಾಡೋದು ತಪ್ಪುತ್ತೆ. Doddaballapura

[ccc_my_favorite_select_button post_id="99513"]

Doddaballapura ಸಚಿವ ಕೃಷ್ಣ ಬೈರೇಗೌಡ ತಾಲೂಕು ಕಚೇರಿಗೆ

[ccc_my_favorite_select_button post_id="99505"]

Nandini dosa-idli| ನಂದಿನಿ ದೋಸೆ, ಇಡ್ಲಿ ಹಿಟ್ಟು

[ccc_my_favorite_select_button post_id="99498"]

Weather today: ರಾಜ್ಯದ ಹಲವು ಕಡೆ ಇಂದು

[ccc_my_favorite_select_button post_id="99496"]

Mahatma gandhi: ಡಿ.27 ರಂದು ಬೃಹತ್ ಗಾಂಧೀ‌

[ccc_my_favorite_select_button post_id="99484"]
ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ: ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು ಘೋಷಣೆ| Cmsiddaramaiah

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ: ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ

ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. Cmsiddaramaiah

[ccc_my_favorite_select_button post_id="99532"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಮೃತ..!| Ayyappa Devotees

ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಮೃತ..!| Ayyappa Devotees

ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ Ayyappa Devotees

[ccc_my_favorite_select_button post_id="99535"]
Accident Doddaballapura: ಮತ್ತೊಂದು ಅಪಘಾತ.. ವಿದ್ಯಾರ್ಥಿ ದುರ್ಮರಣ..!

Accident Doddaballapura: ಮತ್ತೊಂದು ಅಪಘಾತ.. ವಿದ್ಯಾರ್ಥಿ ದುರ್ಮರಣ..!

ಮಿತಿಮೀರಿದ ಅಪಘಾತ ಪ್ರಕರಣಗಳು ಸಂಭವಿಸಿ, ದೊಡ್ಡಬಳ್ಳಾಪುರ ತಾಲೂಕಿನ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. Accident

[ccc_my_favorite_select_button post_id="99474"]

ಆರೋಗ್ಯ

ಸಿನಿಮಾ

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ ತೆಲುಗು ಚಿತ್ರರಂಗ..!

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ

ಸಭೆ ಯಶಸ್ವಿಯಾಗಿಲ್ಲ ಎನ್ನಲಾಗುತ್ತಿದೆ. ಬೆನಿಫಿಟ್ ಶೋಗಳಿಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ Pushpa 2

[ccc_my_favorite_select_button post_id="99541"]
error: Content is protected !!