Site icon Harithalekhani

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ: Application

Application Invitation for Prime Minister's Internship Scheme

Application Invitation for Prime Minister's Internship Scheme

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2024-25 ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ (Application) ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಡಿಸೆಂಬರ್ 23 ರೊಳಗಾಗಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರಿಡಾ ಇಲಾಖೆ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version