ಹೊಸಹಳ್ಳಿಯಲ್ಲಿ ಸಿರಿಧಾನ್ಯ ಬಳಕೆ, ಮಣ್ಣು ಪರೀಕ್ಷೆ ಕುರಿತು ತರಬೇತಿ ಕಾರ್ಯಾಗಾರ| Training

ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಘಟಕದ ವತಿಯಿಂದ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ತರಬೇತಿ (Training) ಕಾರ್ಯಾಗಾರ ಆಯೋಜಿಸಲಾಯಿತು.

ಮಣ್ಣಿನ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ನೀಡಿದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀರ ನಾಗಪ್ಪ ಮಾತನಾಡಿ, ಹವಾಮಾನ ವೈಪರಿತ್ಯದಿಂದ ಕೃಷಿ ಬೆಳೆಗಳ ನಿರ್ವಹಣೆ ಬಗ್ಗೆ ವಿವರಿಸಿದರು. ಅಲ್ಲದೆ ಮಣ್ಣು ಪರೀಕ್ಷೆ, ನೀರು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸುಧಾ ಬಾಸ್ಕರ್ ಮಾತನಾಡಿ, ಈ ಹಿಂದೆ ಬಡವರ ಆಸ್ತಿ ಆಗಿದ್ದ ಸಿರಿಧಾನ್ಯ ದಿನಗಳೆದಂತೆ ಶ್ರೀಮಂತರ ಅಹಾರವಾಗಿದೆ. ಸಂಘದ
ಸದಸ್ಯರು ತಮ್ಮ ಮನೆಗಾದರು ಅರ್ಧ ಎಕರೆ ಜಮೀನಿನಲ್ಲಿ ಸಿರಿಧಾನ್ಯ ಬೆಳೆದಲ್ಲಿ ಮನೆಯವರ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಮೇಘನ ಮಾತನಾಡಿ, ಸಿರಿಧಾನ್ಯ ಬೆಳೆಯನ್ನು ಬಳಸುವುದರಿಂದ ಆರೋಗ್ಯ ಹೆಚ್ಚಳ ಆಗುವುದರಿಂದ ಇದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕೆಂದರು‌.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ, ಒಕ್ಕೂಟದ ಉಪಾಧ್ಯಕ್ಷ ರಘು, ವಲಯ ಮೇಲ್ವಿಚಾರಕ ಸುಪ್ರೀತ್, ಒಕ್ಕೂಟದ ರೋಹಿಣಿ, ಸೇವಾವಪ್ರತಿನಿಧಿಗಳಾದ ಸ್ವಾತಿ ಮತ್ತು ಭಾಗ್ಯಮ್ಮ ಸೇರಿದಂತೆ ಪ್ರಗತಿ ಬಂದು ಸಂಘದ ಸದಸ್ಯರು, ಸ್ವ ಸಹಾಯ ಸಂಘಗಳ ಸದಸ್ಯರು, ರೈತರು ಹಾಜರಿದ್ದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಜಿಲ್ಲೆಯ 98 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ: ಜಿಲ್ಲಾಧಿಕಾರಿ

ಜಿಲ್ಲೆಯ 98 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ: ಜಿಲ್ಲಾಧಿಕಾರಿ

ಬೆಂಗಳೂರು: ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ (District Collector) ಎ.ಬಿ ಬಸವರಾಜು ಸೂಚಿಸಿದರು.

[ccc_my_favorite_select_button post_id="104221"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ..!

Doddaballapura: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 45 ವರ್ಷ ದ ವ್ಯಕ್ತಿಯೋರ್ವ ವೇಗವಾಗಿ ಬಂದ ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಸಿದ್ದೇನಾಯಕನಹಳ್ಳಿ ಬಳಿ ನಡೆದಿದೆ. ಮೃತನನ್ನು 45 ವರ್ಷದ ದೇವೇಂದ್ರ ಅರಕಸಾಲಿ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಲವಾಡ ಗ್ರಾಮದವರಾಗಿದ್ದು, ನಗರದ

[ccc_my_favorite_select_button post_id="104227"]
ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಅಪಘಾತ (Accident) ಪ್ರಕರಣಗಳಿಗೆ ಕಡಿವಾಣವೇ ಇಲ್ಲವೇ ಎಂಬ ಪ್ರಶ್ನೆ, ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಕೀಯ ಪಕ್ಷಗಳ ಕೃಪಾಕಟಾಕ್ಷದಿಂದ ದೊಡ್ಡಬಳ್ಳಾಪುರಕ್ಕೆ ಯಾವ ದಿಕ್ಕಿನಿಂದ ಬಂದರು ದುಡ್ಡು ಕಟ್ಟಿಯೇ ಬರಬೇಕು (ಟೋಲ್ ನಿರ್ಮಾಣ) ಅಂದರೆ

[ccc_my_favorite_select_button post_id="104209"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!