Keep valuables safe

ದಿನ ಭವಿಷ್ಯ, ಡಿ.14: ಈ ರಾಶಿಯವರಿಂದು ವಿನಾಕಾರಣ ಆಪಾದನೆಗಳನ್ನು ಎದುರಿಸುವ ಸಾಧ್ಯತೆ| astrology

ಶನಿವಾರ, ಡಿಸೆಂಬರ್ 14, 2024, ದೈನಂದಿನ ರಾಶಿ ಭವಿಷ್ಯ..astrology

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿ ಯರ ಆರೋಗ್ಯದ ಕಡೆ ಗಮನ ಹರಿಸಿರಿ.‌

ವೃಷಭ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು.

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲ ದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ.

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗು ವುದು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ.

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯ ಗಳಲ್ಲಿ ಗೆಲುವನ್ನು ಸಾಧಿಸುವಿರಿ.ವಿರೋಧಿ ಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನ ದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ.

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ.ಈ ದಿನದ ಕ್ಲಿಷ್ಟಕರ ಸನ್ನಿವೇಶ ವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ.

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು.ಹಿತ ಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.

ಮಕರ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ.ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗು ವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು.

ಕುಂಭ ರಾಶಿ: ಈ ದಿನ ಬರುವ ಅಡೆ-ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿ ಯಾಗುವ ಸಂಭವ.ಆರ್ಥಿಕ ಸ್ಥಿತಿ ಉತ್ತಮ ವಾಗಿರುವುದು.

ಮೀನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗ ಳಿಂದಲೇ ಜನರನ್ನು ಆಕರ್ಷಿಸು ವಿರಿ.ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ  ಪರಿಸ್ಥಿತಿಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!