ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ| Sheep farming

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಡಾ.ಬಿ.ಆ‌ರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ (Sheep farming) ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ) ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್‌ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!