ದಿನ ಭವಿಷ್ಯ, ಡಿ.23: ಈ ರಾಶಿಯವರು ಅತಿಯಾದ ಒತ್ತಡಕ್ಕೆ ಸಿಲುಕದಿರಿ.. Astrology

ಸೋಮವಾರ, ಡಿಸೆಂಬರ್ 23, 2024, ದೈನಂದಿನ ರಾಶಿ ಭವಿಷ್ಯ / Astrology

ಮೇಷ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ.

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ,ವಿಶ್ರಾಂತಿ ಪಡೆದು ಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.

ಕಟಕ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹು ದು.ಜವಾಬ್ದಾರಿಗಳು ಹೆಚ್ಚಾಗಲಿ ದೆ.ನಿಮ್ಮ ಪಾಲಿಗೆ ಬಂದ ಜವಾ ಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.ಇಂದು ನಿಮ್ಮ ಆ ರ್ಥಿಕ ಸ್ಥಿತಿ ಉತ್ತಮವಾಗಿರುತ್ತ ದೆ.ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ.

ಸಿಂಹ ರಾಶಿ: ಈವರೆಗೆ ಹಣಕಾಸಿ ನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳಬೇಕು.
ಒಂದು ತಾಳ್ಮೆ ಮತ್ತೊಂದು ಸಹನೆ.

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳ ನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳ ನ್ನು ನಿರಾಕರಿಸಿದರೆ ಒತ್ತಾಯಿಸ ಬೇಡಿ.ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸ ಲು ಪ್ರಯತ್ನಿಸಿ.

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತ ರಾಗದಿರಿ.ಮನಸ್ಸಿನಿಂದ ಆಲೋ ಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ.

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿ ಗೆ ಬದ್ಧರಾಗಿರಿ.ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ.

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗ ಳ ಮೇಲೆ ಗಮನಹರಿಸುವ ಸ ಮಯ ಬಂದಿದೆ.ಅದರತ್ತ ಗಮನಹರಿಸಿ.ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ.

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ.

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

DK Suresh| ಎಲ್ಲರಂತೆ ಸಿಟಿ ರವಿ ಕೂಡ ತಾಯಿ ಗರ್ಭದಿಂದಲೇ ಬಂದಿದ್ದಾರೆ ಎಂಬುದ ಮರೆತು ಮಾತಾಡಬಾರದು: ಡಿಕೆ ಸುರೇಶ್ ವಾಗ್ದಾಳಿ

DK Suresh| ಎಲ್ಲರಂತೆ ಸಿಟಿ ರವಿ ಕೂಡ ತಾಯಿ ಗರ್ಭದಿಂದಲೇ ಬಂದಿದ್ದಾರೆ ಎಂಬುದ

ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? DK Suresh

[ccc_my_favorite_select_button post_id="99326"]
ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..!| nandi hills

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..!| nandi hills

ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. nandi hills

[ccc_my_favorite_select_button post_id="99306"]
Tashi Namgyal| ಕಾರ್ಗಿಲ್ ಸಮರ: ಪಾಕ್ ಸೈನಿಕರ ಸುಳಿವು ನೀಡಿದ್ದ ಕುರಿಗಾಹಿ ನಿಧನ..!

Tashi Namgyal| ಕಾರ್ಗಿಲ್ ಸಮರ: ಪಾಕ್ ಸೈನಿಕರ ಸುಳಿವು ನೀಡಿದ್ದ ಕುರಿಗಾಹಿ ನಿಧನ..!

1999ರಲ್ಲಿ ಪಾಕಿಸ್ತಾನಿ ಸೈನಿಕರ ಒಳನುಸುಳುವಿಕೆ ಬಗ್ಗೆ ಸೂಕ್ತ ಸಮಯದಲ್ಲಿ ಭಾರತೀಯ ಸೇನೆಯ ಗ್ರೂಪ್ ಗಳನ್ನ ಅಲರ್ಟ್ ಮಾಡಿದ್ದರು tashi namgyal

[ccc_my_favorite_select_button post_id="99329"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಪುಷ್ಪಾ 2 ಸಿನಿಮಾ ನೋಡುತ್ತಿದ್ದ ಡ್ರಗ್ ಪೆಡ್ಲರ್ ಸೆರೆ..!: Pushpa 2

ಪುಷ್ಪಾ 2 ಸಿನಿಮಾ ನೋಡುತ್ತಿದ್ದ ಡ್ರಗ್ ಪೆಡ್ಲರ್ ಸೆರೆ..!: Pushpa 2

ಕಿಕ್ಕಿರಿದಿದ್ದ ಚಿತ್ರಮಂದಿರದಲ್ಲಿ ಪುಷ್ಪಾ ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಪೊಲೀಸರು ದಿಢೀರ್ ನುಗ್ಗಿಬಂದಿದ್ದು ಅಚ್ಚರಿ ಉಂಟು ಮಾಡಿದೆ. Pushpa 2

[ccc_my_favorite_select_button post_id="99309"]
ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ನೆಲಮಂಗಲ Accident News update: ಮಹಾರಾಷ್ಟ್ರದ ಸ್ವಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ..!

ಮೃತ ದೇಹಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೂರು ಅಂಬುಲೆನ್ಸ್‌ ಮೂಲಕ ತಲುಪಿಸಲಾಯಿತು‌. Accident

[ccc_my_favorite_select_button post_id="99247"]

ಆರೋಗ್ಯ

ಸಿನಿಮಾ

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು ಬರಲಿ: ಹೆಚ್.ಡಿ.ಕುಮಾರಸ್ವಾಮಿ

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು ಬರಲಿ: ಹೆಚ್.ಡಿ.ಕುಮಾರಸ್ವಾಮಿ

ಚಿತ್ರರಂಗದಲ್ಲಿ ಉತ್ತಮ, ಸದಭಿರುಚಿಯ ಚಿತ್ರಗಳು ಬರಬೇಕು, ಉತ್ತಮ ಕಥೆಗಳ, ಸಮಾಜಕ್ಕೆ ಒಳ್ಳೆಯದು ಮಾಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. HD Kumaraswamy

[ccc_my_favorite_select_button post_id="99321"]