Astrology: Possibility of hearing good news

Astrology| ದಿನ ಭವಿಷ್ಯ: ವಾಹನ ಚಾಲನೆ ವೇಳೆ ಎಚ್ಚರ..

ಬುಧವಾರ, ಡಿಸೆಂಬರ್ 25, 2024, ದೈನಂದಿನ ರಾಶಿ ಭವಿಷ್ಯ Astrology

ಮೇಷ ರಾಶಿ: ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.

ವೃಷಭ ರಾಶಿ: ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ.

ಮಿಥುನ ರಾಶಿ: ರೈತರಿಗೆ ಇಂದು ಹೆಚ್ಚಿನ ವ್ಯಾಪಾರವಾಗಲಿದೆ.ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇಡಿ. ಇಡೀ ಜನರ ಸಹಕಾರದೊರೆಯುತ್ತದೆ.

ಕಟಕ ರಾಶಿ: ಇಂದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸು ತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವು ದರಿಂದ ಹಣ ಸಂಪಾದಿಸು ವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ.

ಸಿಂಹ ರಾಶಿ: ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭ ಗಳು ಎದುರಾಗಬಹುದು. ಬದಲಾವಣೆಗಳಿಗಿದು
ಸಕಾಲವಲ್ಲ, ಎಚ್ಚರಿಕೆ ವಹಿಸಿ.

ಕನ್ಯಾ ರಾಶಿ: ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ.

ತುಲಾ ರಾಶಿ: ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ಸ್ವಲ್ಪ ಕಷ್ಟವಾಗಬಹುದು.

ವೃಶ್ಚಿಕ ರಾಶಿ: ಹೊಸ ವಿಷಯ ಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ.

ಧನಸ್ಸು ರಾಶಿ: ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ.

ಮಕರ ರಾಶಿ: ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿ ಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು

ಕುಂಭ ರಾಶಿ: ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ.

ಮೀನ ರಾಶಿ: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ದೊಡ್ಡಬಳ್ಳಾಪುರಕ್ಕಿಂದು ಡಿಕೆ ಶಿವಕುಮಾರ್ ಭೇಟಿ.. ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರಕ್ಕಿಂದು ಡಿಕೆ ಶಿವಕುಮಾರ್ ಭೇಟಿ.. ಕಾರಣ ಏನ್ ಗೊತ್ತಾ..?

ಮುಖ್ಯಮಂತ್ರಿ ಸ್ಥಾನದ ಪವರ್ ಶೇರಿಂಗ್ ಕುರಿತು ಕೆಲ ಖಾಸಗಿ ಚಾನಲ್ ಗಳು, ವಿರೋಧ ಪಕ್ಷಗಳ ಚರ್ಚೆಗಳ ನಡುವೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಮಣ್ಯ DK Shivakumar

[ccc_my_favorite_select_button post_id="105241"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!