Training; ಮೊಬೈಲ್‌ ರಿಪೇರಿ & ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು (Training) ಜನವರಿ 03 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್‌ 31 ಕೊನೆಯ ದಿನವಾಗಿದೆ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura; ಬೀಟ್ ಸಭೆಯಲ್ಲಿ ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್..! ಕಾರಣ ಏನ್ ಗೊತ್ತಾ..?

Doddaballapura; ಬೀಟ್ ಸಭೆಯಲ್ಲಿ ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್..! ಕಾರಣ ಏನ್ ಗೊತ್ತಾ..?

ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ನಗರ ಪೊಲೀಸ್ ಠಾಣೆಯಿಂದ ಮಂಗಳವಾರ ಸಂಜೆ ಬೀಟ್ ಸಭೆಯನ್ನು ಆಯೋಜಿಸಲಾಗಿತ್ತು. doddaballapura

[ccc_my_favorite_select_button post_id="105111"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!