ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ Nikhil kumaraswamy

ದೊಡ್ಡಬಳ್ಳಾಪುರ: ಇತ್ತೀಚಿಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಹಿರಿಯ ಮುಖಂಡರಾದ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ (Nikhil kumaraswamy) ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಸಮಯದಲ್ಲಿ ಪೇ ಸಿಎಂ ಎಂಬ ಕ್ಯಾಂಪೇನ್ ಶುರು ಮಾಡಿದ್ರು, ಬಹಳ ಗಂಟಾಘೋಷವಾಗಿ ಇಡೀ ರಾಜ್ಯಕ್ಕೆ ಮನ ಮುಟ್ಟುವ ಕ್ಯಾಂಪೇನ್ ಮಾಡಿದ್ದರು. ಭ್ರಷ್ಟಾಚಾರವನ್ನ ಸಂಪೂರ್ಣವಾಗಿ ಹೋಗಲಾಡಿಸುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಶಪಥ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡ್ತಿದೆ

ಕರ್ನಾಟಕವನ್ನು ಅನೇಕ ನಾಯಕರು, ಪಕ್ಷಗಳು ಆಳ್ವಿಕೆ ಮಾಡಿವೆ.ಆದರೆ ಈ ರೀತಿ ಒಂದೂವರೆ ವರ್ಷದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರಕಾರ ಪ್ರತಿನಿತ್ಯ ಹಗರಣದಲ್ಲಿ ಮುಳುಗಿದೆ‌,ರಾಜ್ಯದಲ್ಲಿ ನೇರವಾಗಿ ಸಿಎಂ ಅವರು ಸಿಲುಕಿರುವುದು ನೋಡಿದ್ದೀರಿ. ಅನೇಕ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ದುರ್ಬಳಕೆ ಮಾಡಿದ್ದಾರೆ‌, ಆ ಹಣವನ್ನ ಪಕ್ಕದ ರಾಜ್ಯಗಳ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ.ಇಂಥ ಕೀಳು ಮಟ್ಟದ ಸರಕಾರವನ್ನು ಇದೇ ಮೊದಲ ಬಾರಿಗೆ ನೋಡಿರುವುದು ಎಂದು ನಿಖಿಲ್ ಕಿಡಿಕಾರಿದರು.

ಪ್ರಿಯಾಂಕ್ ಖರ್ಗೆ ಪೆನ್ ಡ್ರೈವ್ ಪ್ರಶ್ನೆ ವಿಚಾರಕ್ಕೆ ಮಾತನಾಡಿದ ಅವರು, ಬೇರೆ ಪೆನ್ ಡ್ರೈವ್ ನ್ನು ಯಾವ ಒಬ್ಬ ಮಹಾನುಭಾವ ಬಿಡುಗಡೆ ಮಾಡಿದ ಎಂದು ಎಲ್ಲರಿಗೂ ಗೊತ್ತಿದೆ‌. ಹೆಣ್ಣು ಮಕ್ಕಳ ಮಾನವನ್ನ ಸಾರ್ವಜನಿಕವಾಗಿ ಕಳೆಯುವಂತ ಪ್ರಯತ್ನ ಆಗಿದೆ.
ಕನಿಷ್ಠ ಪಕ್ಷ ಹೆಣ್ಣು ಮಕ್ಕಳ ಬ್ಲರ್ ಮಾಡಿ ಬಿಡುಗಡೆ ಮಾಡಬೇಕು ಎಂಬ ಪರಿಜ್ಞಾನ ಇಲ್ಲದೇ ಮಾಡಿದ್ದಾರೆ‌. ಮುಂದಿನ ದಿನಗಳಲ್ಲಿ ಅವರಿಗೆ ಜನನೇ ಪಾಠ ಕಲಿಸುತ್ತಾರೆ‌ ಎಂದರು.

ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕೆಂದು HDK ನಿದ್ದೆಗೆಡುತ್ತಿದ್ದಾರೆ

ನಿಖಿಲ್ ಸೋಲಿನ ವಿಚಾರಕ್ಕೆ ಕುಮಾರಸ್ವಾಮಿ ಹತಾಶೆಯಾಗಿದ್ದಾರೆ ಎಂ.ಬಿ ಪಾಟೀಲ್ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಕುಮಾರಸ್ವಾಮಿಯವರು ಕೇಂದ್ರದ ಸಚಿವರಾಗಿ ಇತ್ತೀಚಿಗೆ ಪಾರ್ಲಿಮೆಂಟ್ ಸೆಷನ್ ನಲ್ಲಿ ಬಹಳ ಕ್ರಿಯಾಶೀಲರಾಗಿ ಕೆಲಸ‌ ಮಾಡುತ್ತಿದ್ದಾರೆ.ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕು, ಉದ್ಯೋಗ, ಕೈಗಾರಿಕೆ ತರಬೇಕು ಎಂದು ನಿದ್ದೆಗೆಡುತ್ತಿದ್ದಾರೆ‌ ನಿಖಿಲ್ ಕುಮಾರಸ್ವಾಮಿ ಸೋಲಿಗಲ್ಲ ನಿದ್ದೆಗೆಡುತ್ತಿರುವುದು ಎಂದು ತಿಳಿಸಿದರು.

ಸಂಘಟನೆಗೆ ಒತ್ತು

ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು, ಮುಖಂಡರ ಸಹಕಾರದಿ‌ದ ದೊಡ್ಡಬಳ್ಳಾಪುರ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಮುಖಂಡರ ಸಹಕಾರದಿಂದ ಪಕ್ಷ ಸಂಘಟನೆ ಮಾಡಲಾಗುವು ಎಂದರು.

ರಾಜಕೀಯ

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

BJP ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ.. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ..; Ramalinga Reddy

[ccc_my_favorite_select_button post_id="102354"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!