ಹರಿತಲೇಖನಿ

Doddaballapura; JDS ಹಿರಿಯ ನರಸಿಂಹಣ್ಣರ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ

ದೊಡ್ಡಬಳ್ಳಾಪುರ (Doddaballapura): ತಾಲ್ಲೂಕಿನ ಕುರುವಿಗೆರೆ ಗ್ರಾಮದಲ್ಲಿ ಜೆಡಿಎಸ್ ಹಿರಿಯ ಮುಖಂಡರಾದ ಎ.ನರಸಿಂಹಣ್ಣ ಅವರ ಮನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ, ಉಭಯ ಕುಶಲೋಪರಿ ಹಾಗೂ ಆರೋಗ್ಯ ವಿಚಾರಿಸಿದರು.

ಇದೇ ಸಂದರ್ಭದಲ್ಲಿ ದೇವನಹಳ್ಳಿ ‌ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಹಿರಿಯ ಮುಖಂಡ ಹರೀಶ್ ಗೌಡ, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸೇರಿದಂತೆ ತಾಲ್ಲೂಕಿನ ಪ್ರಮುಖ ಮುಖಂಡರು ಇದ್ದರು.

Exit mobile version