ದೊಡ್ಡಬಳ್ಳಾಪುರ (Doddaballapura): ಇಲ್ಲಿನ ಶಾಂತಿನಗರದ ನಿವಾಸಿ, ಹಿರಿಯ ವಕೀಲರಾದ ಟಿ.ಹೆಚ್.ಚಿಕ್ಕವೆಂಕಟೇಗೌಡ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.
ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ತಳಗವಾರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.