Applications invited from Persons with Disabilities

ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳ ವಿತರಣೆಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ| Applications invited

ಬೆಂಂಗಳೂರು ಗ್ರಾಮಾಂತರ ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಳನ್ನು ವಿತರಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನರು ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಸೇವಾ ಸಿಂಧು (https://seva sindhu.Karnataka. gov.in/) ಪೊರ್ಟಲ್ ನಲ್ಲಿ ಜನವರಿ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರು ಭಾರತದ ಪ್ರಜೆಯಾಗಿದ್ದು, ಕರ್ನಾಟಕದಲ್ಲಿ ಕನಿಷ್ಟ 10ವರ್ಷಗಳು ವಾಸವಾಗಿರಬೇಕು. ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ 2.00 ಲಕ್ಷಗಳಿಗಿಂತ ಕಡಿಮೆ ಇರಬೇಕು.

ವಿಕಲಚೇತನರ ಅಧಿನಿಯಮದಲ್ಲಿ ಸೂಚಿಸಿರುವ ಹಾಗೂ ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ದೃಢೀಕೃತ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಇತರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಶೇ75% ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಾಗಿದ್ದು ಯಂತ್ರಚಾಲಿತ ದ್ವಿಚಕ್ರ ಮೋಟಾರು ವಾಹನವನ್ನು ಚಾಲನೆ ಮಾಡಲು ಸಾಮಾರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.

ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು.

ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ನ್ನು ಅವರ ಜೀವತಾವದಿಯಲ್ಲಿ ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದು ಮಾಡಿದ್ದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ ದೂರವಾಣಿ ಸಂಖ್ಯೆ-080-29787441 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

Doddaballapura ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ಆರೋಪ: ಕೃಷ್ಣ ಬೈರೇಗೌಡ ವಿರುದ್ಧ ದೂರು‌‌!

Doddaballapura ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ಆರೋಪ: ಕೃಷ್ಣ ಬೈರೇಗೌಡ ವಿರುದ್ಧ ದೂರು‌‌!

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಉಪ ವಿಭಾಗಾಧಿಕಾರಿ ದುರ್ಗಾ ಶ್ರೀ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದಾರೆ. ಆದರೆ ಇವರಿಗೆಲ್ಲ ಸಚಿವ ಕೃಷ್ಣಬೈರೇಗೌಡ ರಕ್ಷಣೆಗೆ ನಿಂತಿದ್ದಾರೆ. Doddaballapura

[ccc_my_favorite_select_button post_id="101002"]
ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ. ಅವೆಲ್ಲವನ್ನೂ ಮಾಧ್ಯಮಗಳಲ್ಲಿ ಕಂಡರೆ ಕಳವಳವಾಗುತ್ತಿದೆ HD Kumaraswamy

[ccc_my_favorite_select_button post_id="100970"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ.. ಓರ್ವ ಪ್ರಯಾಣಿಕ ಸಜೀವ ದಹನ..! | Video

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ.. ಓರ್ವ ಪ್ರಯಾಣಿಕ ಸಜೀವ ದಹನ..! |

ಈ ಅವಘಡ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸಜೀವ ದಹನವಾಗಿದ್ದಾರೆ. ಬಸ್ ಸುಟ್ಟು ಕರಕಲಾಗಿದೆ.mahakumbh mela

[ccc_my_favorite_select_button post_id="100965"]

ಆರೋಗ್ಯ

ಸಿನಿಮಾ

ಹಿರಿಯ ನಟ ಸರಿಗಮ ವಿಜಿ ನಿಧನ..! Sarigama viji

ಹಿರಿಯ ನಟ ಸರಿಗಮ ವಿಜಿ ನಿಧನ..! Sarigama viji

ಆದರೆ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ ಬೆಳಿಗ್ಗೆ 10 ರಿಂದ 12 ಗಂಟೆಯ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ

[ccc_my_favorite_select_button post_id="100973"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]
error: Content is protected !!