ಬೆಂಗಳೂರು: 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು (State Fim Awards) ರಾಜ್ಯ ಸರ್ಕಾರ ಘೋಷಿಸಿದೆ.
ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿಜೇತರ ಪಟ್ಟಿ
- ಅತ್ಯುತ್ತಮ ನಟ: ಸುದೀಪ್ ಸಿನಿಮಾ ‘ಪೈಲ್ವಾನ್’
- ಅತ್ಯುತ್ತಮ ನಟಿ: ಅನುಪಮಾ ಗೌಡ ಸಿನಿಮಾ ‘ತ್ರಯಂಬಕಂ’
- ಅತ್ಯುತ್ತಮ ಮೊದಲ ಚಿತ್ರ : ಮೋಹನದಾಸ ಪಿ. ಶೇಷಾದ್ರಿ ನಿರ್ದೇಶನದ ಚಿತ್ರ
- ದ್ವಿತಿಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೈಲ್’ ಸಿನಿಮಾ ಡಾರ್ಲಿಂಗ್ ಕೃಷ್ಣ ನಿರ್ದೇಶನ
- ತೃತಿಯ ಅತ್ಯುತ್ತಮ ಚಿತ್ರ : ‘ಅರ್ಘ್ಯಂ’ ವೈ ಶ್ರೀನಿವಾಸ್ ನಿರ್ದೇಶನ
- ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
- ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿಂ)