Site icon ಹರಿತಲೇಖನಿ

2019ರ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್‌‌ಗೆ ಅತ್ಯುತ್ತಮ ನಟ ಪ್ರಶಸ್ತಿ

State Fim Awards

State Fim Awards

ಬೆಂಗಳೂರು: 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು (State Fim Awards) ರಾಜ್ಯ ಸರ್ಕಾರ ಘೋಷಿಸಿದೆ.

ಖ್ಯಾತ ನಟ ಕಿಚ್ಚ ಸುದೀಪ್‌ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿಜೇತರ ಪಟ್ಟಿ

Exit mobile version