JDS State President JDS State President Change News I am party disciplinary worker: Nikhil Kumaraswamy

JDS ರಾಜ್ಯಾಧ್ಯಕ್ಷ ಬದಲಾವಣೆ ಸುದ್ದಿ ಅಪ್ರಸುತ ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ: ನಿಖಿಲ್ ಕುಮಾರಸ್ವಾಮಿ

ಮೈಸೂರು; ಜಿಲ್ಲೆಯ ಕೆ.ಆರ್ ನಗರದ ರೇಡಿಯೋ ಮೈದಾನದಲ್ಲಿ ಕೆ ಆರ್ ನಗರ ಕ್ಷೇತ್ರದ ಜನತೆಯಿಂದ ಆಯೋಜಿಸಲಾಗಿದ್ದ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಅಭಿಮಾನದ ಅಭಿನಂದನೆ ಕಾರ್ಯಕ್ರಮದಲ್ಲಿ ಜೆಡಿಎಸ್ (JDS) ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಾಲ್ಗೊಂಡರು.

ನಂತರ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಅಷ್ಟೇ ವೈಜಾಕ್ ವಿಶಾಖಪಟ್ಟಣ ಸ್ಟೀಲ್ ಉಕ್ಕಿನ ಕೈಗಾರಿಕೆ ಬಹಳ ವರ್ಷಗಳಿಂದ ಮುಚ್ಚಿಹೋಗಿತ್ತು. ಅದಿಕ್ಕೆ ಜೀವ ಕೊಡಬೇಕು ಎಂದು ಕೇಂದ್ರದ ಆರ್ಥಿಕ ಸಚಿವರನ್ನ ಭೇಟಿ ಮಾಡಿ ವೈಜಾಕ್ ಕಾರ್ಖಾನೆಗೆ ಬೇಕಾಗಿರುವ ಹಣವನ್ನ ಬಿಡುಗಡೆಮಾಡಿ ಎಂದು ಕುಮಾರಣ್ಣ ಅವರು ಮನವಿ ಮಾಡಿದ್ರು, ಅದರ ಫಲ ವಿಶಾಖಪಟ್ಟಣದಲ್ಲಿ ವೈಜಾಖ್ ಕಾರ್ಖಾನೆ ಆರಂಭವಾಗಿದೆ ಎಂದರು.

ರಾಜ್ಯ ಸರ್ಕಾರಕ್ಕೆ ಕೈ ಜೋಡಿಸಿ ನಿಖಿಲ್ ಮನವಿ

ನಮ್ಮ ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ಯುವ ಸಮುದಾಯದಲ್ಲಿ ಹೆಚ್ಚು ಇದೆ. ಆದ್ರೆ ವಿಪರ್ಯಾಸ ಇವತ್ತು ಯುವ ಸಮುದಾಯದ ಮಕ್ಕಳಿಗೆ ಉದ್ಯೋಗ ಸೃಷ್ಟಿ ಆಗಿಲ್ಲ, ಇದನ್ನ ಬಗೆ ಹರಿಸಬೇಕೆಂದು ಕುಮಾರಣ್ಣನ ಮನಸ್ಸಿನಲ್ಲಿದೆ ಈ ರಾಜ್ಯ ಸರ್ಕಾರಕ್ಕೆ ಕೈ ಜೋಡಿಸಿ ಮನವಿ ಮಾಡುತ್ತೀನಿ.

ರಾಜ್ಯದಲ್ಲಿ ಬಹಳಷ್ಟು ಜನ ಉದ್ಯೋಗ ಇಲ್ಲ, ಇವತ್ತು ಕುಮಾರಣ್ಣನ ಕೇಂದ್ರ ಮಂತ್ರಿಯಾಗಿದ್ದಾರೆ ಇದಕ್ಕೆ ಪ್ರತಿಫಲ ಸಿಗಬೇಕು ಅಂದ್ರೆ ರಾಜ್ಯ ಸರ್ಕಾರ ಕುಮಾರಣ್ಣನ ಜತೆ ಕೈ ಜೋಡಿಸಬೇಕು ಎಂದು ನಿಖಿಲ್ ಅವರು ಮನವಿ ಮಾಡಿದರು.

ಉದಾಹರಣೆಗೆ ಹಳೆ ಮೈಸೂರು ಭಾಗದಲ್ಲಿ ತಂಬಾಕು ಬೆಳೆಗಾರರು ಸೂಕ್ತ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದರು ಆಗ ಕುಮಾರಣ್ಣ ದೆಹಲಿಯಲ್ಲಿ ಕೃಷಿ ಮಂತ್ರಿಗಳ ಜೊತೆ ಸಭೆ ನಡೆಸಿ ಪರಿಹಾರ ಅದಕ್ಕೆ ಬೇಕಾದ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಆತ್ಮವಿಶ್ವಾಸ ತುಂಬಿದರು.

ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ

ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಸುದ್ದಿ ಅಪ್ರಸುತ, ಪಕ್ಷದ ಚೌಕಟ್ಟಿನಲ್ಲಿ ಇದು ಯಾವುದು ಚರ್ಚೆ ಆಗಿಲ್ಲ ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ ಎಂದು ತಿಳಿಸಿದರು.

ಇದೇ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ಸಾರಾ ಮಹೇಶ್, ಸಿ. ಎಸ್ ಪುಟ್ಟರಾಜು, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್, ಶಾಸಕ ಜಿ.ಡಿ ಹರೀಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ವಿವೇಕಾನಂದ, ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೆಗೌಡ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!