Gitam VV security kirik to hawker.. Rajaghattaravi warning

ಬೀದಿ ಬದಿ ವ್ಯಾಪಾರಿಗೆ ಗೀತಂ ವಿವಿ ಸೆಕ್ಯುರಿಟಿ ಕಿರಿಕ್.. ರಾಜಘಟ್ಟರವಿ ವಾರ್ನಿಂಗ್| Video

ದೊಡ್ಡಬಳ್ಳಾಪುರ (Doddaballapura): ವಿಶ್ವ ವಿದ್ಯಾಲಯ ಒಂದರ ಭದ್ರತೆ ನಿಯೋಜಿಸಿರುವ ಸೆಕ್ಯುರಿಟಿ ಗಾರ್ಡ್‌ಗಳು ಬೀದಿ ಬದಿ ವ್ಯಾಪಾರಿಗೆ ತೊಂದರೆ ನೀಡಿರುವ ಆರೋಪ ಕೇಳಿಬಂದಿದೆ.

ತಾಲೂಕಿನ ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ (Gitam vv) ಭದ್ರತಾ ಸಿಬ್ಬಂದಿಗಳು, ಸಂಜೆ ಸಮಯದಲ್ಲಿ ರಸ್ತೆ ಬದಿಯಲ್ಲಿ ಚಿಕ್ಕದಾಗಿ ಅಂಗಡಿ ನಡೆಸುವ ಬೀದಿ ಬದಿ ವ್ಯಾಪಾರಿಗೆ ಅಂಗಡಿ ನಡೆಸದಂತೆ ಅಡ್ಡಿಯುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ (Rajagatta Ravi) ನೇತೃತ್ವದ ಪದಾಧಿಕಾರಿಗಳು ಸೆಕ್ಯುರಿಟಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರ್ಕಾರಿ ಜಾಗದಲ್ಲಿ ಹೊಟ್ಟೆಪಾಡಿಗಾಗಿ ಅಂಗಡಿ ನಡೆಸಿದರೆ ಕಿರುಕುಳ ನೀಡುವುದು ಖಂಡನೀಯ, ಇಲ್ಲಿದ್ದ ಕುಂಟೆ ಮುಚ್ಚಿರುವ ಕತೆಗಳು ಎಲ್ಲ ಬೇರೆ ವಿಷಯ. ಆದರೆ ಬಡವರಿಗೆ ತೊಂದರೆ ಉಂಟು ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ.

ಸೆಕ್ಯುರಿಟಿ ಕೆಲಸ ಏನಿದ್ದರೂ ವಿಶ್ವವಿದ್ಯಾಲಯದ ರಕ್ಷಣೆ ಸೀಮಿತವೇ ಹೊರತು ಬಡವರ ಮೇಲೆ ದೌರ್ಜನ್ಯ ಮಾಡುವುದಕ್ಕಲ್ಲ. ಇದು ಆಡಳಿತ ಮಂಡಳಿಗೆ ತಿಳಿದಿದೆಯೋ ಇಲ್ಲವೋ ನಮಗೆ ಗೊತ್ತಿಲ್ಲ. ಆದರೆ ಬಡ ವ್ಯಾಪಾರಿಗೆ ತೊಂದರೆ ಉಂಟು ಮಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಾಜಘಟ್ಟ ರವಿ ಎಚ್ಚರಿಕೆ ನೀಡಿದರು‌.

ಈ ವೇಳೆ ದೊಡ್ಡಬಳ್ಳಾಪುರ ನಗರಸಭೆ ಸದಸ್ಯ ಮಂಜುನಾಥ್, ನ್ಯಾಯವಾದಿ ಮುನಿರಾಜು, ಕರವೇ ಮುಖಂಡರಾದ ಸುಬ್ರಮಣಿ, ಹಮಾಮ್ ಚಂದ್ರು‌ ಮತ್ತಿತರಿದ್ದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]