Housewife leaves husband and children and runs away with Instagram lover..!

Doddaballapura ತಹಶಿಲ್ದಾರ್ ನಕಲಿ ಸಹಿ ಬಳಸಿ ಲಕ್ಷಾಂತರ ರೂ ಗುಳುಂ..! ಸಾಸಲು ಹೋಬಳಿ RI ಬಂಧನ

ದೊಡ್ಡಬಳ್ಳಾಪುರ (Doddaballapura): ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಹೆಸರಿನ ನಕಲಿ ಸಹಿ ಬಳಸಿ, ಮುಜರಾಯಿ ಇಲಾಖೆಯ ಸುಮಾರು 59 ಲಕ್ಷ ರೂ. ಲಪಟಾಯಿಸಿರುವ ಆರೋಪದ ಮೇಲೆ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದ ಪೊಲೀಸರು ಆರೋಪಿ ಹೇಮಂತ್ ಕುಮಾರ್ ಅವರನ್ನು ಬಂಧಿಸಿ, ನ್ಯಾಯಾಲಯದ ಅನುಮತಿ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಮುಜರಾಯಿ ಇಲಾಖೆ ಎಫ್‌ಡಿಎ ಕರ್ತವ್ಯದಿಂದ ಸಾಸಲು ಹೋಬಳಿ ಆರ್ ಐ ಆಗಿ ವರ್ಗಾವಣೆ ಆದ ಬಳಿಕ ಹೇಮಂತ್ ಕುಮಾರ್ ಅವರು ದಾಖಲೆಗಳನ್ನು ನೀಡುವ ವೇಳೆ ಚೆಕ್ ಬುಕ್ ಗಳನ್ನು ನೀಡದೆ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

ಬಳಿಕ ಹಲವು ಕಂತುಗಳಲ್ಲಿ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರ ನಕಲಿ ಸಹಿ ಬಳಸಿ ಸುಮಾರು 59 ಲಕ್ಷ ರೂಪಗಳನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ದಾಖಲೆ ಪರಿಶೀಲನೆ ವೇಳೆ ಮುಜರಾಯಿ ಇಲಾಖೆ ಖಾತೆಯಲ್ಲಿ ಕೇವಲ ಒಂದು ರೂ ಮಾತ್ರ ಉಳಿದ್ದು, ತನಿಖೆ ನಡೆಸಿದಾಗ ಈ ಕೃತ್ಯ ಬಯಲಾಗಿದೆ.

ದೂರಿನ ಅನ್ವಯ ಹೇಮಂತ್ ಕುಮಾರ್ ಅವರನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ದೊಡ್ಡಬಳ್ಳಾಪುರಕ್ಕಿಂದು ಡಿಕೆ ಶಿವಕುಮಾರ್ ಭೇಟಿ.. ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರಕ್ಕಿಂದು ಡಿಕೆ ಶಿವಕುಮಾರ್ ಭೇಟಿ.. ಕಾರಣ ಏನ್ ಗೊತ್ತಾ..?

ಮುಖ್ಯಮಂತ್ರಿ ಸ್ಥಾನದ ಪವರ್ ಶೇರಿಂಗ್ ಕುರಿತು ಕೆಲ ಖಾಸಗಿ ಚಾನಲ್ ಗಳು, ವಿರೋಧ ಪಕ್ಷಗಳ ಚರ್ಚೆಗಳ ನಡುವೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಮಣ್ಯ DK Shivakumar

[ccc_my_favorite_select_button post_id="105241"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!