Astrology: More likely to be accepted today

ದಿನ ಭವಿಷ್ಯ, ಫೆ.14: ಈ ರಾಶಿಯವರು ವಾಹನ ಚಾಲನೆ ವೇಳೆ ಎಚ್ಚರವಿರಲಿ

ಶುಕ್ರವಾರ, ಫೆಬ್ರವರಿ 14, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹಣಕಾಸಿನ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ, ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕನಸು ಈಡೇರಿಕೆ ಯ ಸಮಯವಿದು. ಆದರೆ, ಇದಕ್ಕೆ ನಿಮ್ಮ ಪರಿಶ್ರಮದ ಅಗತ್ಯವಿದೆ. ವಾಹನ ಚಾಲನೆ ವೇಳೆ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ತಪ್ಪು ಮಾಡುತ್ತಿರುವ ಮನೋಭಾವ ನಿಮ್ಮಲ್ಲಿದೆ. ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇರಲಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಉತ್ತಮ ದಿನ. ಉತ್ತಮ ಸಾಮಾಜಿಕ ಸಂಪರ್ಕ ಬೆಳೆಸಿಕೊಳ್ಳಿ. ಉದ್ವೇಗಕ್ಕೊಳಗಾಗದಿರಿ.
ಅತಿಯಾದ ನಿರೀಕ್ಷೆಗಳು ಬೇಡ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ರಾಜಿ ವಿಚಾರದಲ್ಲಿ ಕಷ್ಟಗಳನ್ನು ಎದುರಿಸಲಿದ್ದೀರಿ. ಸಂವೇದನಾಶೀಲ ಸಂಗತಿ ಯಾಗಿರುವ ಸಂದರ್ಭಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ. ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಶುಕ್ರನ ಪ್ರಭಾವ ನಿಮ್ಮ ರಾಶಿ ಮೇಲಿದೆ. ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ.
ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಮನೆಯಲ್ಲಿ ಪ್ರೀತಿ ಮತ್ತು ತಿಳುವಳಿಕೆಯನ್ನು ಕಾಣುವಿರಿ.ನೀವು ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕುಟುಂಬದ ಸದಸ್ಯರ ಉತ್ತಮ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೊಸ ವಿಷಯ ಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಭಾವನಾತ್ಮಕ ಮಹತ್ವಾ ಕಾಂಕ್ಷೆಗಳನ್ನು ಈಡೇರುವ ಸಮಯವಿದು. ಆದರೆ, ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕುಟುಂಬದ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನೀವು ಏನನ್ನಾದರೂ ಮಾಡಬೇಕು.ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿಸ ದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮೂಲಭೂತ ಅಂಶಗಳನ್ನು ಉತ್ತಮವಾಗಿ ನಿಭಾಯಿಸಿದರೆ ನಿಮ್ಮ ಯೋಜನೆಗಳು ಉತ್ತಮ ವಾಗಿರುತ್ತವೆ. ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಆರೋಗ್ಯ ದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
MBBS ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

MBBS ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಎಂಬಿಬಿಎಸ್ (MBBS) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="105122"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!