ಬೆಂಗಳೂರು ಗ್ರಾಮಾಂತರ ಜಿಲ್ಲೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್ (Dr K Sudhakar) ಅವರು ನಾಳೆ (ಫೆ.17) ರಂದು ಜನತಾ ದರ್ಶನ ನಡೆಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುತಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ.
ಸಮಯ ಬದಲಾವಣೆಯಾಗಿದ್ದು: ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಎಂದು ವರದಿಯಾಗಿದೆ.