ದೊಡ್ಡಬಳ್ಳಾಪುರ (Doddaballapura): 66/11ಕೆವಿ ಅಪೇರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರದಿಂದ ಪೂರೈಕೆಯಾಗುವ F11-Railway Station ಫೀಡರ್ನಲ್ಲಿ ಭೂಗತ ಕೇಬಲ್ ಅಳವಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ F11-Railway Station ಫೀಡರ್ನ ಮಾರ್ಗದಲ್ಲಿ ಫೆಬ್ರವರಿ.20ರ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಸ್ಕಾಂ ನಗರ ವಿಭಾಗದ ಎಇಇ ಪ್ರಕಟಣೆ ನೀಡಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು
ಸ್ಕೌಟ್ ಕ್ಯಾಂಪ್ ರಸ್ತೆ, ರೈಲ್ವೆ ನಿಲ್ದಾಣ, ಕೆಂಪೇಗೌಡ ನಗರ, ರೈಲ್ವೆ ನಿಲ್ದಾಣ ಸರ್ಕಲ್, ಎಂ.ಎ.ಪ್ರಕಾಶ್ ಬಡಾವಣೆ, ಎಂ.ಜಿ.ಗಾರ್ಡನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)