Site icon Harithalekhani

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ.. ದಿಢೀರ್ ಆಸ್ಪತ್ರೆಗೆ

Union Minister HD Kumaraswamy is ill

Union Minister HD Kumaraswamy is ill

ಬೆಂಗಳೂರು: ಕೇಂದ್ರ ಸಚಿವ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (H.D. Kumaraswamy) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿದೆ. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕೇಂದ್ರ ಸಚಿವರಾದ ಬಳಿಕ ಹೆಚ್‌.ಡಿ.ಕುಮಾರಸ್ವಾಮಿ ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ.

ಇನ್ನು ಕುಮಾರಸ್ವಾಮಿ ಆರೋಗ್ಯದ ಬಗ್ಗೆ ನಾಲ್ಕು ದಿನಗಳಿಂದ ಊಹಾಪೋಹ ಎದ್ದಿದ್ದವು. ನಂತರ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿದ್ದವು.

ಬೆಂಗಳೂರು: ಕೇಂದ್ರ ಸಚಿವ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ H.D. Kumaraswamy) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳುತ್ತಿದ್ದಾರೆ ಎಂದು ವರದಿಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿದೆ. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕೇಂದ್ರ ಸಚಿವರಾದ ಬಳಿಕ ಹೆಚ್‌.ಡಿ.ಕುಮಾರಸ್ವಾಮಿ ನಿರಂತರವಾಗಿ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ.

Exit mobile version