Price rise by Congress government in the state; BY Vijayendra

ಅರಣ್ಯ ರಕ್ಷಣೆಗೆ ಕಾಂಗ್ರೆಸ್ ಸರ್ಕಾರದಲ್ಲಿ ಬದ್ಧತೆಯ ಕೊರತೆ; ಬಿವೈ ವಿಜಯೇಂದ್ರ ಆಕ್ರೋಶ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಸರ ಹಾಗೂ ಅರಣ್ಯ ರಕ್ಷಿಸುವ ನಿಟ್ಟಿನಲ್ಲಿ ದಿನೇ ದಿನೇ ಬದ್ಧತೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಭ್ರಷ್ಟ ಅಧಿಕಾರಿಗಳು ಕುಗ್ಗುತ್ತಿರುವ ಅರಣ್ಯ ಪ್ರದೇಶದ ವ್ಯಾಪ್ತಿಯನ್ನು ರಕ್ಷಿಸುವ ಬದಲು ಇನ್ನಷ್ಟು ಕುಗ್ಗಿಸಲು ಹೊರಟು ವನ್ಯಜೀವಿಗಳ ಅಸ್ತಿತ್ವ ಹಾಗೂ ಪರಿಸರವನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

ತುಮಕೂರು ಜಿಲ್ಲೆಯ ಬುಕ್ಕಾಪಟ್ಟಣ ಬಳಿಯ ಚಿಂಕಾರದಲ್ಲಿ ಸಚಿವರ ಗಮನಕ್ಕೂ ಬಾರದಂತೆ ಅಧಿಕಾರಿಗಳು ‘ವನ್ಯಜೀವಿಧಾಮದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ 120 ಎಕರೆ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಶಿಫಾರಸು ಮಾಡಿರುವುದು ಪರಿಸರ ಪ್ರೇಮಿಗಳಿಗೆ ದಿಗಿಲು ಹುಟ್ಟಿಸಿದೆ.

ಸದ್ಯ ಕಬ್ಬಿಣದ ಅದಿರು ಗಣಿಗಾರಿಕೆಗಾಗಿ ಗುರುತಿಸಲಾಗಿರುವ ಈ ಪ್ರದೇಶದಲ್ಲಿ 17,200 ಮರಗಳು ಹನನವಾಗುತ್ತದೆ ಎಂದರೆ ಈ ಸರ್ಕಾರದ ಅವಧಿಯಲ್ಲಿ ಅರಣ್ಯ ನಾಶಕ್ಕೆ ಅಧಿಕಾರಿಗಳು ಟೊಂಕಕಟ್ಟಿ ನಿಂತಂತಿದೆ.

ಈ ಕೂಡಲೇ ಚಿಂಕಾರದಲ್ಲಿ ಗಣಿಗಾರಿಕೆ ಆರಂಭಿಸಲು ನಡೆದಿರುವ ಅರಣ್ಯ ದೌರ್ಜನ್ಯ ನಿರ್ಧಾರದ ವಿರುದ್ಧ ಸರ್ಕಾರ ಕ್ರಮ ಕೈಗೊಂಡು ಗಣಿಗಾರಿಕೆಗೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ನಿರ್ಧಾರ ಪ್ರಕಟಿಸಲಿ, ಆ ಮೂಲಕ ಅರಣ್ಯ ಪ್ರದೇಶ ಹಾಗೂ ಅಳಿವಿನಂಚಿನಲ್ಲಿರುವ ಅಮೂಲ್ಯ ಕಾಡು ಪ್ರಾಣಿಗಳು ಹಾಗೂ ವಿವಿಧ ಪಕ್ಷಿಗಳ ಆವಾಸಸ್ಥಾನದ ರಕ್ಷಣೆಗೆ ಬದ್ಧತೆ ತೋರಲಿ ಎಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ಅವರ ಮನೆಯಲ್ಲೇ ಕೊಲೆ (Murder) ಮಾಡಿರುವ ಆಘಾತಕಾರಿ ಘಟನೆ ಹೆಚ್‌ಎಸ್‌ ಆ‌ರ್ ಲೇಔಟ್‌ನಲ್ಲಿ ಇಂದು. harithalekhani

[ccc_my_favorite_select_button post_id="105594"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!