Housewife leaves husband and children and runs away with Instagram lover..!

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಸ್ಕೂಟಿ, ಕಾರಿಗೆ ಬೆಂಕಿಯಿಟ್ಟ ಯುವಕ..!

ಬೆಂಗಳೂರು: ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದ ಯುವಕನ (young man) ಬೇಡಿಕೆ ನಿರಾಕರಿಸಿದ್ದಕ್ಕೆ ಆಕೆಯ ದ್ವಿಚಕ್ರ ವಾಹನ ಹಾಗೂ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಸಿಕೆ ಅಚ್ಚುಕಟ್ಟು ಹಾಗೂ ಸುಬ್ರಹಣ್ಯಪುರ ಪೊಲೀಸ್ ಠಾಣೆಗಳ (Police station) ವ್ಯಾಪ್ತಿಯಲ್ಲಿ ನಡೆದಿದೆ.

ಬಿಕಾಂ ಓದುತ್ತಿದ್ದ ಯುವಕ ಪ್ರೀತಿಗೆ ಒಳಗಾಗಿ ಯುವತಿಯೊಬ್ಬಳ ಹಿಂದೆ ಬಿದ್ದು ತನ್ನ ನಿವೇದನೆ ತಿಳಿಸಿದ್ದು, ಇದಕ್ಕೆ ಯುವತಿ ಒಲ್ಲೆ ಎಂದಿದ್ದಕ್ಕೆ ಯುವಕ ಸೇಡಿಗಾಗಿ ಯುವತಿಗೆ ಸೇರಿದ ಎರಡು ಮನೆಗಳಿಗೆ ತೆರಳಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾನೆ.

ರಾತ್ರಿ 12.30ರ ಸುಮಾರಿನಲ್ಲಿ ಇಬ್ಬರು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಪಾಪಯ್ಯ ಲೇಔಟ್‌ನ ಬನಗಿರಿ ಬಡಾವಣೆಯಲ್ಲಿರುವ ಯುವತಿಯ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಸ್ಕೂಟಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ನಂತರ ಅಲ್ಲಿಂದ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯ ಅರೆಹಳ್ಳಿಯ ಬಳಿ ಇರುವ ಮತ್ತೊಂದು ಮನೆಗೆ 1.30 ರ ವೇಳೆ ತೆರಳಿ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ್ದಾನೆ.

ಬೆಂಕಿಯ ಜ್ವಾಲೆ ಪಕ್ಕದ ಕಾರಿಗೂ ಆವರಿಸಿ ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಹಾಗೂ ಬೆಂಕಿಯನ್ನು ಕಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಕೂಡಲೇ ಪಾರ್ಕಿಂಗ್ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

ಎರಡು ಘಟನೆಗಳ ಬಗ್ಗೆ ಸಿಕೆ ಅಚ್ಚುಕಟ್ಟು ಹಾಗೂ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. Cmsiddaramaiah

[ccc_my_favorite_select_button post_id="105143"]
ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ. Accident

[ccc_my_favorite_select_button post_id="105131"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!