Doddaballapura: 50 people died in an accident three months before 2025..!

Doddaballapura: 2025ರ ಮೂರು ತಿಂಗಳ ಮುನ್ನವೇ 50 ಜನ ಅಪಘಾತದಲ್ಲಿ ಸಾವು..!

ದೊಡ್ಡಬಳ್ಳಾಪುರ (Doddaballapura): 2025ರ ಮೂರನೇ ತಿಂಗಳ ಅವಧಿ ಮುಗಿಯುವ ಮುನ್ನವೇ ತಾಲೂಕಿನಲ್ಲಿ ಸಂಭವಿಸಿದ ವಿವಿಧ ಅಪಘಾತ ಪ್ರಕರಣಗಳಲ್ಲಿ 50ಮಂದಿ ಸಾವನಪ್ಪಿರುವು ವಿಚಾರ ಬೆಳಕಿಗೆ ಬಂದಿದೆ.

ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತು ಗಂಭೀರ ಚರ್ಚೆಯಾಗಿದ್ದು, 2025ರ 3 ತಿಂಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ಸಾವು, 2024 ರಲ್ಲಿ 101 ಮಂದಿ ಸಾವನಪ್ಪಿದ್ದು, 267 ಮಂದಿ ಗಾಯಗೊಂಡಿದ್ದಾರೆಂದು ಗೃಹ ಸಚಿವ ಡಾ.ಪರಮೇಶ್ವರ ಉತ್ತರ ನೀಡಿದ್ದಾರೆ.

ಈ ಕುರಿತಂತೆ ಶಾಸಕ ಧೀರಜ್ ಮುನಿರಾಜು ಪ್ರಶ್ನೆಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಉತ್ತರ ನೀಡಿದ್ದು, ಈ ಮುಂಚೆ ಹೇಳಿದಂತೆ ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪನೆಗೆ ಕುರಿತು ಹಳೆಯ ಭರವಸೆ ಮತ್ತೆ ನೀಡಿದ್ದಾರೆ.

ಅಲ್ಲದೆ ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಕೈಗೊಂಡ ಕ್ರಮಗಳಂತೆ ದೊಡ್ಡಬಳ್ಳಾಪುರ ಮೂಲಕ ಹಾದು ಹೋಗಿರುವ ದಾಬಸ್‌ಪೇಟೆ ಹೊಸಕೋಟೆ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಕೂಡ ದೊಡ್ಡಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ಠಾಣೆ ಏಕೆ ಮಾಡಿಲ್ಲವೆಂದು ಪ್ರಶ್ನೆ ಮಾಡಿದ್ದು, ತ್ವರಿತ ಕ್ರಮಕ್ಕೆ ಒತ್ತಾಯಿಸಿದ್ದಾರೆ‌.

ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ಅಪಘಾತದ ಸಂಗ್ರಹ ಚಿತ್ರ ಬಳಸಲಾಗಿದೆ.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!