Series of power cuts in Doddaballapur..

ಏ.07 ರಂದು ದೊಡ್ಡಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ (Doddaballapura): ಬೆಸ್ಕಾಂ ನಗರ ಉಪ ವಿಭಾಗ ವ್ಯಾಪ್ತಿಯ ಕೆಐಎಡಿಬಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಕೆಲ ಪ್ರದೇಶದಲ್ಲಿ ಏ.07 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಪ್ರಕಟಣೆ ಬೆಸ್ಕಾಂ ಎಇಇ ವಿಜಯ್ ಕುಮಾರ್ ಹೆಚ್‌ಪಿ ಅವರು ಪ್ರಕಟಣೆ ನೀಡಿದ್ದು, ಕೆಐಎಡಿಬಿ ಉಪಕೇಂದ್ರದ F08-Town ಫೀಡರ್ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ F08-Town ಫೀಡರ್‌ನ ಮಾರ್ಗದಲ್ಲಿ ಏಪ್ರಿಲ್ 07ರ ಬೆಳಿಗ್ಗೆ 10:00 ರಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ವಿಜಯ್ ಕುಮಾರ ಅವರು ಮನವಿ ಮಾಡಿದ್ದಾರೆ..

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು

ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ಕುಚ್ಚಪ್ಪನಪೇಟೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಕನಕದಾಸ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರನ್ನು ಸಮರ್ಥ ಮಂತ್ರಿ ಎಂದು ಹಾಡಿ ಹೊಗಳಿದ: ಸಿಎಂ ಸಿದ್ದರಾಮಯ್ಯ

ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. Cmsiddaramaiah

[ccc_my_favorite_select_button post_id="105143"]
ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಬೆಳ್ಳಂಬೆಳಗ್ಗೆ ಅಪಘಾತ: ತುಂಡಾದ ಚಾಲಕನ ಕಾಲು..!

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರಣ ಮಿನಿಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಬಸ್ ಡ್ರೈವರ್ ಕಾಲು ಮುರಿದಿದೆ. Accident

[ccc_my_favorite_select_button post_id="105131"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!