Doddaballapura: Nalanda High School, Little Angels Anantha Schools results declared

Doddaballapura: ನಳಂದ ಪ್ರೌಢಶಾಲೆ, ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳ ಫಲಿತಾಂಶ ಪ್ರಕಟ

ದೊಡ್ಡಬಳ್ಳಾಪುರ (Doddaballapura); ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಇಂದು ನರ್ಸರಿ ಒಳಗೊಂಡಂತೆ 9ನೇ ತರಗತಿವರೆಗೂ ವಾರ್ಷಿಕ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಯಿತು.

ವಿದ್ಯಾರ್ಥಿಗಳು ಇದೇ ರೀತಿ ಇನ್ನು ಮುಂದೆಯೂ ಮೌಲ್ಯಾಧಾರಿತ ಮತ್ತು ಎ ಐ ಇಂಟಗ್ರೇಟೆಡ್ ವೈಜ್ಞಾನಿಕ ಶಿಕ್ಷಣವನ್ನು ಪಡೆದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಲಿ ಎಂದು ಅಭಿನಂದಿಸಿದರು.

ಫಲಿತಾಂಶ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಲ್ಲಿ 100% ಗಳಿಸಿದ್ದು ಪಠ್ಯೇತರ ಚಟುವಟಿಕೆಗಳಾದ ಅಬ್ಯಾಕಸ್ ನಲ್ಲಿ 1858 ವಿದ್ಯಾರ್ಥಿಗಳು, ಕಂಪ್ಯೂಟರ್ ವಿಜ್ಞಾನದಲ್ಲಿ 1650 ವಿದ್ಯಾರ್ಥಿಗಳು, ಕ್ರೀಡಾ ಚಟುವಟಿಕೆಗಳಲ್ಲಿ 2180 ವಿದ್ಯಾರ್ಥಿಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ 545 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗಾಗಿ ಸರ್ಟಿಫಿಕೇಟ್ ಗಳನ್ನು ಪಡೆದಿದ್ದಾರೆ.

ಶಿಸ್ತು ಮತ್ತು ಸಾಹಸಕ್ಕೆ ಹೆಸರಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿವಿಧ ಶ್ರೇಣಿಗಳಲ್ಲಿ ಈ ವರ್ಷ ನಡೆದ ಪರೀಕ್ಷೆಗಳಲ್ಲಿ ಒಟ್ಟು 652 ವಿದ್ಯಾರ್ಥಿಗಳು ಗೌರವಾನ್ವಿತ ರಾಜ್ಯಪಾಲರಾದ ತಾವರ್ ಚಂದ್ ಗೆಹಲೋಟ್ ರವರಿಂದ ಸರ್ಟಿಫಿಕೇಟ್ ಗಳನ್ನು ಪಡೆದು ರಾಜ್ಯಮಟ್ಟದಲ್ಲಿಯೇ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ದೇಶಭಕ್ತಿ ಮತ್ತು ರಾಷ್ಟ್ರಕರ್ತವ್ಯಗಳನ್ನು ಮೂಡಿಸುವ ಸಲುವಾಗಿ ಶಾಲೆಯ ಪ್ರತಿ ವಿದ್ಯಾರ್ಥಿ , ಶಿಕ್ಷಕರು ಹಾಗೂ ಆಡಳಿತ ಮಂಡಳಿ ವತಿಯಿಂದ ತಿಂಗಳಿಗೆ ರೂ.30, 000/- ರಂತೆ ಒಟ್ಟು ರೂ 2,10,000/- ಗಳನ್ನು ಭಾರತದ ರಕ್ಷಣಾಪಡೆಗೆ ಕೊಡುಗೆಯಾಗಿ ನೀಡಲಾಗಿದ್ದು, ಪ್ರಧಾನ ಮಂತ್ರಿಗಳ ಕಚೇರಿಯಿಂದ ಪಡೆದ ಅಭಿನಂದನಾ ಪತ್ರವನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಅನಿತಾ ಕೆ ಪಿ., ಸುನಿತಾ ಪಿ., ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

ರಾಜಕೀಯ

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು B.Y.Vijayendra ಆರೋಪಿಸಿದರು. Harithalekhani

[ccc_my_favorite_select_button post_id="105500"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಪತ್ನಿ ಎದುರೇ ಪತಿಯ ತಲೆ ಕತ್ತರಿಸಿದ ದುಷ್ಕರ್ಮಿಗಳು..!

ಪತ್ನಿ ಎದುರೇ ಪತಿಯ ತಲೆ ಕತ್ತರಿಸಿದ ದುಷ್ಕರ್ಮಿಗಳು..!

ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಮೃತದೇಹ ಮತ್ತು ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ತೆಂಕಾಸಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. beheaded Harithalekhani

[ccc_my_favorite_select_button post_id="105483"]
ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ರಸ್ತೆ ಅವ್ಯವಸ್ಥೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ (KSRTC) ರಸ್ತೆ ಬದಿಗೆ ಸಾಗಿರುವ ಘಟನೆ ತಾಲೂಕಿನ ಬೋಕಿಪುರದ ಬಳಿ ನಡೆದಿದೆ. Harithalekhani

[ccc_my_favorite_select_button post_id="105490"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!