Doddaballapura; Sri Ramanjaneyaswamy ratothsava at Rajghata

Doddaballapura: ರಾಜಘಟ್ಟದಲ್ಲಿ ಸಂಭ್ರಮದ ಶ್ರೀ ರಾಮಾಂಜನೇಯಸ್ವಾಮಿ ರಥೋತ್ಸವ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ರಾಜಘಟ್ಟದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮಾಂಜನೇಯಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಭ್ರಮದಿಂದ ನೆರವೇರಿತು.

ದೇವಾಲಯದಲ್ಲಿ ಆಂಜನೇಯಸ್ವಾಮಿ ಹಾಗೂ ಸೀತಾ ಲಕ್ಷ್ಮಣ ಸಮೇತ ಶ್ರೀ ರಾಮಚಂದ್ರ ಮೂರ್ತಿಗೆ ಅಭಿಷೇಕ, ಕಲ್ಯಾಣೋತ್ಸವ, ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್‍ಯಗಳು ನಡೆದವು.

ರಾಜಘಟ್ಟ, ತೊಗರಿಘಟ್ಟ ಗ್ರಾಮಸ್ಥರಿಂದ ಹೂವಿನ ಅಲಂಕಾರ, ರಥೋತ್ಸವಗಳ ಸೇವೆ ನಡೆಯಿತು.

ಜಾತ್ರೆಯ ಅಂಗವಾಗಿ ವಿವಿಧ ಬಗೆಯ ಅಂಗಡಿ ಮುಗ್ಗಟ್ಟುಗಳು ನೆರೆದಿದ್ದವು. ವಿವಿಧ ಸಮಿತಿಗಳಿಂದ ಅರವಂಟಿಗೆ ಸೇವಾ ಕಾರ್‍ಯ, ಅನ್ನ ಸಂತರ್ಪಣೆ ಕಾರ್‍ಯಕ್ರಮ ನಡೆಯಿತು, ಆಂಜನೇಯಸ್ವಾಮಿಗೆ ರಾಜಘಟ್ಟ ಗ್ರಾಮಸ್ಥರಿಂದ ಹೂವಿನ ಆರತಿಗಳ ಸೇವೆ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಏ.8ರಂದು ಕ್ಷೀರಾಭಿಷೇಕ, ಊರಿನ ಗ್ರಾಮ ದೇವರುಗಳಿಗೆ ಆರತಿಗಳು ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ರಾಜಕೀಯ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

[ccc_my_favorite_select_button post_id="105738"]
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

[ccc_my_favorite_select_button post_id="105742"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!