Series of power cuts in Doddaballapur..

ದೊಡ್ಡಬಳ್ಳಾಪುರದ ಈ ಪ್ರದೇಶಗಳಲ್ಲಿಂದು ವಿದ್ಯುತ್ ಪೂರೈಕೆ ಸ್ಥಗಿತ..! Doddaballapura

ದೊಡ್ಡಬಳ್ಳಾಪುರ ( Doddaballapura ): ನಗರದಲ್ಲಿಂದು 66/11 ಕೆವಿ ಅಪೇರಲ್ ಪಾರ್ಕ್‌ ಉಪ ವಿದ್ಯುತ್‌ ಕೇಂದ್ರದಿಂದ ಪೂರೈಕೆಯಾಗುವ F11-ರೈಲ್ವೇ ಸ್ಟೇಷನ್ ಫೀಡರ್‌ನ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ F11-ರೈಲ್ವೇ ಸ್ಟೇಷನ್ ಫೀಡರ್‌ನ ಮಾರ್ಗದಲ್ಲಿ ಇಂದು (ಏ. 08) ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವೆತ್ಯಾಸವಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಎಇಇ ವಿನಯ ಕುಮಾರ್ ಹೆಚ್ ಪಿ ಅವರು ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಸೌಟ್‌ಕ್ಯಾಂಪ್ ರಸ್ತೆ, ರೈಲ್ವೆ ನಿಲ್ದಾಣ, ಕೆಂಪೇಗೌಡ ನಗರ, ರೈಲ್ವೆ ನಿಲ್ದಾಣ ಸರ್ಕಲ್, ಎಂ.ಎ.ಪ್ರಕಾಶ್ ಬಡಾವಣೆ, ಎಂ.ಜಿ.ಗಾರ್ಡನ್, ಶ್ರೀನಗರ, ಖಾಸ್‌ಬಾಗ್‌, ಚಂದ್ರಶೇಖರಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪ ಕಾರಾರ್ಥಮ್ ಇದಂ ಶರೀರಮ್ DK Shivakumar

[ccc_my_favorite_select_button post_id="105376"]
ಗ್ರಾಪಂ ಪಿಡಿಒ, ಕಾರ್ಯದರ್ಶಿ ವರ್ಗಾವಣೆಗೆ ಕೌನ್ಸೆಲಿಂಗ್: ಏ.17ರಿಂದ ಆರಂಭ

ಗ್ರಾಪಂ ಪಿಡಿಒ, ಕಾರ್ಯದರ್ಶಿ ವರ್ಗಾವಣೆಗೆ ಕೌನ್ಸೆಲಿಂಗ್: ಏ.17ರಿಂದ ಆರಂಭ

ಈ ಕುರಿತಂತೆ ಪಂಚಾಯತ್‌ರಾಜ್ ಆಯುಕ್ತಾಲಯ ಅಧಿಸೂಚನೆ ಹೊರಡಿಸಿದ್ದು, ಒಟ್ಟಾರೆ ಶೇ.15ರಷ್ಟು ಮಾತ್ರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. PDO Secretary

[ccc_my_favorite_select_button post_id="105388"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!