Second PUC result announced

ದ್ವಿತೀಯ PUC ಫಲಿತಾಂಶ ಪ್ರಕಟ: ಉಡುಪಿ ಫಸ್ಟ್‌..

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ( PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು ಶೇ. 73.45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

ಮಧ್ಯಾಹ್ನ 1 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಪಿಯು ಫಲಿತಾಂಶ ಲಭ್ಯವಾಗುವ ವೆಬ್‌ಸೈಟ್‌ : www.karresultsnic.in

6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ.

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು.

ರಾಜಕೀಯ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ಹಿಂದೂ- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಸಿದ್ದರಾಮಯ್ಯನವರು ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="105358"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!