Doddaballapura: A huge bike rally in preparation for the Sri Rama Shobha Yatra

ದೊಡ್ಡಬಳ್ಳಾಪುರ: ಶ್ರೀರಾಮ ಶೋಭಾ ಯಾತ್ರೆಗೆ ಪೂರ್ವಭಾವಿಯಾಗಿ ಬೃಹತ್ ಬೈಕ್ ರ್‍ಯಾಲಿ

ದೊಡ್ಡಬಳ್ಳಾಪುರ (Doddaballapura): ಏಪ್ರಿಲ್ 11,12 ಮತ್ತು 13ರಂದು ನಗರದಲ್ಲಿ ಹಿಂದೂಪರ ಸಂಘಟನೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ನಡೆಯುವ ಶ್ರೀ ರಾಮೋತ್ಸವ ಮತ್ತು ಬೃಹತ್ ಶ್ರೀರಾಮ ಶೋಭಾ ಯಾತ್ರೆಗೆ ಪೂರ್ವಭಾವಿಯಾಗಿ ಇಂದು ಸಂಜೆ ಬೈಕ್ ರ್‍ಯಾಲಿ ನಡೆಸಲಾಯಿತು.

ನಗರದ ದರ್ಗಾಜೋಗಿಹಳ್ಳಿಯ ಕೆಂಪಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಬೈಕ್ ರ್‍ಯಾಲಿಯಲ್ಲಿ ಸುಮಾರು 400ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪಾಲ್ಗೊಂಡಿದ್ದವು.

ರ್‍ಯಾಲಿಯಲ್ಲಿ ಭಾರತ್ ಮಾತಾಕಿ ಜೈ ಹಾಗೂ ಹಿಂದೂ ಪರ ಘೋಷಣೆಗಳು ಕೇಳಿ ಬಂದವು.

ಸಂಜೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿವೆ.

ಏ.12ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾಗಣಪತಿ ಹೋಮ, ರಾಮ ತಾರಕ ಹೋಮ, ದುರ್ಗಾ ಹೋಮಗಳಿವೆ. ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಸೀತಾರಾಮ ಕಲ್ಯಾಣೋತ್ಸವ ನಡೆಯಲಿದೆ.

ಏ.13 ರಂದು ಮಧ್ಯಾಹ್ನ 12.30ಕ್ಕೆ ಭಗತ್‌ಸಿಂಗ್ ಕ್ರೀಡಾಂಗಣದಿಂದ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ.

ನಂತರ ಕಾಸರಗೂಡಿನ ಕುಂಟಾರು ರವೀಶ್ ತಂತ್ರಿ ಅವರಿಂದ ದಿಕ್ಸೂಚಿ ಭಾಷಣವಿದೆ. ಸಂಜೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್‍ಯಕ್ರಮಗಳಿವೆ.

ರಾಜಕೀಯ

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

B ಭಕ್ತಿ, G ಜ್ಞಾನದ S ಸಂಗಮವೇ BGS; ಡಿಕೆ ಶಿವಕುಮಾರ್

ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪ ಕಾರಾರ್ಥಮ್ ಇದಂ ಶರೀರಮ್ DK Shivakumar

[ccc_my_favorite_select_button post_id="105376"]
ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ Cmsiddaramaiah

[ccc_my_favorite_select_button post_id="105401"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!