Develop the Ghat as a famous pilgrimage site: DCM DK Shivakumar

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಜೊತೆಗೆ ಸಾಥ್ ನೀಡಿದರು.

ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಇತಿಹಾಸ ಪ್ರಸಿದ್ಧಿ ಪಡೆದಿದೆ, ಸಾಕಷ್ಟು ಭಕ್ತರು ಇಲ್ಲಿಗೆ ಪ್ರತಿ ದಿನ ಆಗಮಿಸುತ್ತಾರೆ. ಈಗಾಗಲೇ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಟಿ.ವೆಂಕಟರಮಣಯ್ಯ ಅವರು ಘಾಟಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದಾರೆ.

ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಉಪ ನಗರ ವರ್ತುಲ ಯೋಜನೆ ಪ್ರಾಧಿಕಾರದ ಸದಸ್ಯ (STRR) ನ್ಯಾಯವಾದಿ ದೀಪು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ.. ಸವಾರ ಸ್ಥಳದಲ್ಲೇ ಸಾವು

ಗುಡುಗು ಮಿಂಚು ಸಹಿತ ಬಿಳುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ Harithalekhani

[ccc_my_favorite_select_button post_id="105609"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!