Ambedkar is a role model for the younger generation: Deputy Commissioner AB Basavaraju

ಯುವ ಪೀಳಿಗೆಗೆ ಅಂಬೇಡ್ಕರ್ ಮಾದರಿ : ಜಿಲ್ಲಾಧಿಕಾರಿ ಎಬಿ ಬಸವರಾಜು

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ (DR.BR Ambedkar) ಅವರ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಮಾತನಾಡಿ ಭಾರತ ದೇಶ ಕಂಡ ಅಪ್ರತಿಮ ಮಹಾನ್ ಧೀಮಂತ ವ್ಯಕ್ತಿ, ನಮಗೆ ಸಂವಿಧಾನವನ್ನು ರಚಿಸಿಕೊಟ್ಟ, ಸರಳ ಮತ್ತು ಸಜ್ಜನಿಕೆಯ ವ್ಯಕಿತ್ವ ನಮ್ಮ ಡಾ.ಬಿ.ಆರ್ ಅಂಬೇಡ್ಕರ್ ಅವರದ್ದು.

ಇವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ,ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ.

ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು,ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು.

ಇಂದು ನಾವು ಅವರ 134ನೇ ಜನ್ಮ ದಿನಾಚರಣೆ ಮಾಡುತ್ತಿರುವುದು ನಮ್ಮ ಹೆಮ್ಮೆಯ ಕ್ಷಣವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್. ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಜಿಲ್ಲಾ ಮಟ್ಟದ ಅಧಿಕಾರಿಗಳು ದಲಿತ ಸಂಘಟನೆಗಳು, ಜನಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ಬಮೂಲ್ ಚುನಾವಣೆ: ಜೆಡಿಎಸ್ ಆಕ್ಟೀವ್.. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ

ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕರ ಅಭ್ಯರ್ಥಿ ಆಯ್ಕೆಯ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಾಲ್ಗೊಂಡರು.

[ccc_my_favorite_select_button post_id="105797"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ swimming

[ccc_my_favorite_select_button post_id="105788"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!