There is a possibility of some sudden expenses.

ದಿನ ಭವಿಷ್ಯ: ಏ.14: ಈ ರಾಶಿಯವರು ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ಜಾಗರೂಕರಾಗಿರಬೇಕು

Astrology; ಸೋಮವಾರ, ಏ. 14, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. (ಭಕ್ತಿಯಿಂದ ಶ್ರೀ ಸಿದ್ಧಿವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸು ಗಳಿಸುವಿರಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ: ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗ ಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಹೋಟೆಲ್-
ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಎಲ್ಲಾ ವಿಷಯಗಳಲ್ಲಿಯೂ ಈ ರಾಶಿಯವರಿಗೆ ವಿಶೇಷ ಲಾಭವಾಗಲಿದೆ. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!