ದೊಡ್ಡಬಳ್ಳಾಪುರ (harithalekhani) : ತಾಲೂಕಿನ ಸಾಸಲು ಹೋಬಳಿ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ (Ambedkar) ಅವರ 134 ನೇ ಜಯಂತಿ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಿ, ಘೋಷಣೆಗಳ ಮೂಲಕ ಜಯಂತಿಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮಲ್ಲಿ ಮುಖಂಡರಾದ ಕೃಷ್ಣಪ್ಪ, ಮೂರ್ತಿ, ಕೆಸಿ ಮೂರ್ತಿ, ಬೈಲಪ್ಪ, ನಾಗರಾಜು ಸೇರಿದಂತೆ ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಇದ್ದರು