Doddaballapur: CET exam begins

ದೊಡ್ಡಬಳ್ಳಾಪುರ: CET ಪರೀಕ್ಷೆ ಆರಂಭ

ದೊಡ್ಡಬಳ್ಳಾಪುರ (harithalekhani): ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( CET) ಪ್ರಾರಂಭಗೊಂಡಿತು.

ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ   ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಮತ್ತು  ಶ್ರೀ ವಾಣಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ   ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸುವ ದೃಶ್ಯ ಕಂಡು ಬಂತು.

ಮೊದಲ ದಿನ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಪತ್ರಿಕೆಯನ್ನು ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಸಿಇಟಿ ಪರೀಕ್ಷಾ ಕೇಂದ್ರದ  ಸುತ್ತ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.

5 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಸೇರಿದಂತೆ  ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ  ಮೂಲ ಸೌಕರ್ಯಗಳ ಕಲ್ಪಿಸುವ ವ್ಯವಸ್ಥೆ  ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಕಡಿವಾಣಕ್ಕಾಗಿ ಕ್ಯೂ ಆರ್ ಸ್ಕ್ಯಾನ್ (QR Scan) ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರಿಶೀಲಿಸಿ ಕ್ಯೂಅರ್ ಸ್ಕ್ಯಾನ್ ಮಾಡುತ್ತಿದ್ದ ದೃಶ್ಯ ಕಂಡು ಬಂತು.

ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲೆ ಪೊಲೀಸ್ ಮತ್ತು ಪರೀಕ್ಷಾ ಸಿಬ್ಬಂದಿ ಯವರು ಕಟ್ಟುನಿಟ್ಟಾಗಿ ಸಮವಸ್ತ್ರ ಪಾಲನೆ, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ ತಪಾಸಣೆ ಮಾಡುತ್ತಿದ್ದರು.

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ  ಸಿಇಟಿ ಪರೀಕ್ಷೆಯ 5 ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದೆ. ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ‌ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ದೊಡ್ಡಬಳ್ಳಾಪುರ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ 688,     ಮಾದಗೊಂಡನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  432,    ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  360,  ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ 270,  ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271  ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ  ಬರೆಯಲು ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದರು.

ರಾಜಕೀಯ

ಶೀಘ್ರದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ ನೀರು; ಡಿಕೆ ಶಿವಕುಮಾರ್

ಶೀಘ್ರದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ ನೀರು; ಡಿಕೆ ಶಿವಕುಮಾರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆದಷ್ಟು ಶೀಘ್ರ ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು‌.

[ccc_my_favorite_select_button post_id="105812"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ swimming

[ccc_my_favorite_select_button post_id="105788"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!