Doddaballapura; ನಾಳೆ ದೊಡ್ಡಬಳ್ಳಾಪುರದ ಈ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ (Doddaballapura): ಬೆಸ್ಕಾಂ ನಗರ ಉಪ ವಿಭಾಗ ವ್ಯಾಪ್ತಿಯ ಡಿ.ಕ್ರಾಸ್ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಪ್ರಕಟಣೆ ಬೆಸ್ಕಾಂ ಎಇಇ ವಿಜಯ್ ಕುಮಾರ್ ಹೆಚ್‌ಪಿ ಪ್ರಕಟಣೆ ಬೀಡಿದ್ದು, 66/11 ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ನಾಳೆ (ಜ.07) ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯದರ್ಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ.

ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಚೇರಿಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿ , ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ.

ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್ ಬ್ಬ, ತೋಳೂರು, ಕಂಟನಕುಂಟೆ, ಆಳ್ವಾಲಸಂದ್ರ ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರನಹಳ್ಳಿ, ಪೆದ್ದರಹಳ್ಳಿ.

ತಿರುವುಂದನಹಳ್ಳಿ ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ.

ನಂದಿಮೋರಿ, ರಾಜಘಟ್ಟ, ಕಂಚಿಗನಾಳರಾಜ, ದಾಸಗೊಂಡನಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಆಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ಶಿಷ್ಟೂರು ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

Yatnal: ಭಗವದ್ಗೀತೆಗೆ ಅಪಮಾನ; ಯತ್ನಾಳ್ ಆಕ್ರೋಶ| Video

Yatnal: ಭಗವದ್ಗೀತೆಗೆ ಅಪಮಾನ; ಯತ್ನಾಳ್ ಆಕ್ರೋಶ| Video

ಶಿಷ್ಟಾಚಾರ ಪಾಲನೆ ಆಗದೆ ಇದ್ದರೆ ಅದಕ್ಕೆ ದೂರು ನೀಡುವ ವ್ಯವಸ್ಥೆ ಇದೆ, ಪ್ರತಿಭಟನೆ ಮಾಡುವ ಹಕ್ಕಿದೆ ಆದರೆ ಗೀತೆಯ ಸಾರವನ್ನು ಹರಿದು ಹಾಕುವ ಹಕ್ಕು ಖಂಡಿತ ಇಲ್ಲ. Yatnal

[ccc_my_favorite_select_button post_id="100435"]
HD Kumaraswamy ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ..!

HD Kumaraswamy ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಬೆಂಗಳೂರು ನಗರ, ಗ್ರಾಮಾಂತರ,

ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾದ ಕುಮಾರಸ್ವಾಮಿ ಅವರು; ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಸಚಿವರಲ್ಲಿ ಮನವಿ ಮಾಡಿದರು. HD Kumaraswamy

[ccc_my_favorite_select_button post_id="100478"]
ISRO Chief: ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್ ನೇಮಕ..!

ISRO Chief: ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್ ನೇಮಕ..!

ಎಸ್ ಸೋಮನಾಥ್ ಅವರ ಅಧಿಕಾರಾವಧಿ ಮುಗಿದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ ವಿ ನಾರಾಯಣನ್ ISRO

[ccc_my_favorite_select_button post_id="100444"]
California; ಭೀಕರ ಕಾಡ್ಗಿಚ್ಚು: ಮನೆ, ವಾಹನ ಭಸ್ಮ..!| Video ನೋಡಿ

California; ಭೀಕರ ಕಾಡ್ಗಿಚ್ಚು: ಮನೆ, ವಾಹನ ಭಸ್ಮ..!| Video ನೋಡಿ

Pacific Palisade fire made Southern California look like an absolute Horror movie. Everyone is FORCED to evacuate, They are out of Water, Fighter Fighters, The wind is so strong that Tunker

[ccc_my_favorite_select_button post_id="100450"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Murder: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

Murder: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆರೋಪಿ ಗಂಗರಾಜುವನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. Murder

[ccc_my_favorite_select_button post_id="100474"]

ಆರೋಗ್ಯ

ಸಿನಿಮಾ

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಸುದ್ದಿ ವಾಹಿನಿ..! ಮಾತಲ್ಲೆ ಜಾಡಿಸಿದ ಕಿಚ್ಚ ಸುದೀಪ್

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಸುದ್ದಿ ವಾಹಿನಿ..! ಮಾತಲ್ಲೆ

ಇಬ್ಬರು ಅಭಿಮಾನಿಗಳ ನಡುವೆ ವಿಷ ಬೀಜ ಬಿತ್ತಲು ಆರಂಭಿಸಿದ ಖಾಸಗಿ ಚಾನಲ್ ಹಾಗೂ ಅದರ ನಿರೂಪಕಿಯ ಹೆಸರೇಳದೆ ಮಂಗಳಾರತಿ ಮಾಡಿದರು. Darshan Sudeep

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ

[ccc_my_favorite_select_button post_id="99541"]

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು

[ccc_my_favorite_select_button post_id="99321"]
error: Content is protected !!