BJP delegation met CM

Video: ಸಿಎಂ ಭೇಟಿಯಾದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ನೇತೃತ್ವದಲ್ಲಿ ಬಿಜೆಪಿ (BJP) ಶಾಸಕರು ಮತ್ತು ಸಂಸದರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಸಂದರಾದ ಪಿಸಿ ಮೋಹನ್ ತೇಜಸ್ವಿ ಸೂರ್ಯ ಸೇರಿದಂತೆ ಬೆಂಗಳೂರು ನಗರ ಶಾಸಕರನ್ನೊಳಗೊಂಡ ನಿಯೋಗ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ.

ಬೆಂಗಳೂರು ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ, ಗ್ರೇಟರ್ ಬೆಂಗಳೂರು ರಚನೆ ಪುನರ್‌ಪರಿಶೀಲನೆ ಸೇರಿದಂತೆ ಹಲವು ವಿಚಾರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ನಿಯೋಗ ಪ್ರಸ್ತಾಪಿಸಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಗ್ರೇಟರ್ ಬೆಂಗಳೂರು ಮಸೂದೆ 2024 ನ್ನು ಈ ಬಾರಿ ವಿಧಾನಸಭೆಯಲ್ಲಿ ಮಂಡನೆ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಮಸೂದೆಗೆ ಸಂಬಂಧಿಸಿದಂತೆ ಜಂಟಿ ಸದನ ಸಮಿತಿಯನ್ನು ರಚನೆ ಮಾಡಲಾಗಿದೆ.

ಶಾಸಕ ರಿಜ್ವಾನ್ ಹರ್ಷದ್ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ವರದಿಯನ್ನು ಸ್ಪೀಕರ್ ಯು.ಟಿ ಖಾದರ್ ಅವರಿಗೆ ನೀಡಿಯೂ ಆಗಿದೆ.

ವರದಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು 2 ರಿಂದ ಗರಿಷ್ಠ 7 ಸಣ್ಣ ಪಾಲಿಕೆಗಳನ್ನು ರಚನೆ ಮಾಡುವಂತೆಯೂ ಪ್ರತಿ ಪಾಲಿಕೆ 125 ವಾರ್ಡ್‌ಗಳನ್ನು ಹೊಂದಬಹುದು ಎಂದು ಶಿಫಾರಸು ಮಾಡಲಾಗಿದ್ದು, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ವಿಚಾರದ ಬಗ್ಗೆ ಸಿಎಂ ಎದುರು ಪ್ರಸ್ತಾಪಿಸಲು ಬಿಜೆಪಿ ನಿಯೋಗ ತೀರ್ಮಾನಿಸಿದೆ.

ಅದರೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆಯೂ ಬೆಂಗಳೂರು ನಗರ ಶಾಸಕರು, ಸಂಸದರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ‌.

ರಾಜಕೀಯ

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು: ರಿಯಲ್‌ ಎಸ್ಟೇಟೆ ದಂಧೆಗೆ, ಕನ್ನಡಿಗರನ್ನು ಒಡೆದು ಆಳಲು ಗ್ರೇಟರ್‌ ಬೆಂಗಳೂರು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ

[ccc_my_favorite_select_button post_id="104151"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!