Astrology: Pay attention to personal life as well

ದಿನ ಭವಿಷ್ಯ: ಈ ರಾಶಿಯವರಿಂದು ಹಿರಿಯರ ಆರೋಗ್ಯದ ಕಡೆ ಜಾಗ್ರತೆ ವಹಿಸಿ

Astrology: ಶನಿವಾರ, ಮಾರ್ಚ್ 01, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ. ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ . ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ. ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸಂಕಷ್ಟದ ದಿನಗ ಳಿಂದ ಹೇಗೆ ಪಾರಾಗಬಹುದೆಂ ಬುದು ನಿಮ್ಮ ಅನುಭವ ತಿಳಿಸು ತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿ ವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕ್ರಿಯಾ ಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಮನೆಯ ವಿಚಾರ ಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ.ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ, ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

ದೊಡ್ಡಬಳ್ಳಾಪುರ (Doddaballapura): ನಿನ್ನೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಾಬಸಂದ್ರ ಬಳಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೊಸಹಳ್ಳಿ

[ccc_my_favorite_select_button post_id="104077"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!