Astrology: Mar.15: Possibility of profit in business

ದಿನ ಭವಿಷ್ಯ, ಮಾ.14; ಈ ರಾಶಿಯವರು ಆರೋಗ್ಯದ ಬಗ್ಗೆ ಜಾಗರೂಕರಾಗಿರಿ

Astrology ಶುಕ್ರವಾರ, ಮಾರ್ಚ್ 14, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ.
ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಲಾಭ ಸ್ಥಾನಗತನಾದ
ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಕೆಟ್ಟ ಜನರ ಸಹವಾಸದಿಂದ
ಅಪಕೀರ್ತಿ ಉಂಟಾದೀತು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಮಕ್ಕಳ ವಿದ್ಯಾಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲ ವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕೆಲಸ ಕಾರ್ಯಗಳಲ್ಲಿ ವಿಘ್ನ ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹುವಿ ನಿಂದಾಗಿ ಹಾಗೂ ಶನಿಯ ಲಾಭಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚುವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣ ವಾದೀತು. ಆಲಸ್ಯ,ಉದಾ ಸೀನತೆ ಉಂಟಾಗಬಹುದು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹುಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 10:30 ರಿಂದ 12:00
ಗುಳಿಕಕಾಲ: 07:30 ರಿಂದ 09:00
ಯಮಗಂಡಕಾಲ: 03:00 ರಿಂದ 04:30

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಕಾಕಿನಾಡ: ತನ್ನ ಇಬ್ಬರು ಮಕ್ಕಳು ಓದಿನಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಬೇಸತ್ತ ತಂದೆಯೋರ್ವ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿರು ಘಟನೆ ಆಂದ್ರಪ್ರದೇಶದಲ್ಲಿ ವರದಿಯಾಗಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೇನಿಯ ವಾನಪಲ್ಲಿ ಚಂದ್ರಕಿಶೋರ್ ಅವರು ಕಾಕಿನಾಡ ಜಿಲ್ಲೆಯ ವಾಕಲಪುಡಿಯಲ್ಲಿರುವ ಒಎನ್‌ಜಿಸಿ ಕಚೇರಿಯಲ್ಲಿ

[ccc_my_favorite_select_button post_id="104149"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!