Legal Awareness Assistance Program in Kadathipur

ಕಾಡತಿಪ್ಪೂರಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.. BBMP ಕಸದ ಸಮಸ್ಯೆ ತೋಡಿಕೊಂಡ ಗ್ರಾಮಸ್ಥರು

ದೊಡ್ಡಬಳ್ಳಾಪುರ: ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿ ಇನ್ಸ್ಟಿಟ್ಯೂಟ್ ಆಫ್ ಲಾ ವಿದ್ಯಾಲಯದ ವತಿಯಿಂದ ತಾಲೂಕಿನ ಕಾಡತಿಪ್ಪೂರು (Kadathipur) ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ರವಿ ಬೇಟೆಗಾರ್ ಭಾಗವಹಿಸಿದ್ದರು.

ಈ ವೇಳೆ ಗ್ರಾಮಸ್ಥರು ವಿವಿಧ ಕುಂದು ಕೊರತೆಗಳನ್ನು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇವುಗಳಲ್ಲಿ ಪ್ರಮುಖವಾಗಿ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಮ್ಎಸ್‌ಜಿಪಿ (MSGP)ಯಲ್ಲಿ ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲಾಗುತ್ತಿದ್ದು, ಆದ್ದರಿಂದ ಇಲ್ಲಿನ 20 ಕಿಲೋಮೀಟರ್ ಸುತ್ತಾಳೆತೆಯ ಗ್ರಾಮಗಳಲ್ಲಿ ಅನೇಕ ವಿಧವಾದ ಆರೋಗ್ಯಕ್ಕೆ ಸಂಬಂಧಪಟ್ಟಂತೆ ರೋಗಗಳು ಹರಡಿದೆ ಎಂದು ಅಳಲು ತೋಡಿಕೊಂಡರು‌

ಅಲ್ಲದೆ ಬಿಬಿಎಂಪಿ ಕಸದಿಂದ ಬರುವ ತ್ಯಾಜ್ಯ ನೀರಿನಿಂದ ಅಂತರ್ಜಲ ಕಲುಷಿತವಾಗಿ ಮತ್ತು ಜೀವ ಹಾನಿಕಾರಕ ಕ್ರಿಮಿಕೀಟಗಳು ಉತ್ಪಾದನೆಯಾಗಿದೆ. ಇಲ್ಲಿ ಬೀಸುವ ಗಾಳಿ ಬಹು ಕಲುಷಿತವಾಗಿ ಉಸಿರಾಟದ ಸಮಸ್ಯೆ ಗಳನ್ನು ಹರಡಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ಘಟಕದ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕ್ರೈಸ್ಟ್ ಅಕಾಡೆಮಿ ಇನ್ಸ್ಟಿಟ್ಯೂಟ್ ಆಫ್ ಲಾ ವಿದ್ಯಾಲಯದ ಕಾನೂನು ಸೇವಾ ಸಮಿತಿಯ ಅಧ್ಯಾಪಕ ಸಂಚಾರಿ ಸಂಚಾಲಕ ಪ್ರಿಯಾಂಕ್ ಜಾಗವಂಶಿ, ವಿದ್ಯಾರ್ಥಿ ಸಂಚಾಲಕ ಸುದರ್ಶನ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಕೃಷ್ಣಮೂರ್ತಿ, ಗಂಗ ಹನುಮಯ್ಯ, ಮಾಜಿ ಅಧ್ಯಕ್ಷ ಸಿದ್ದಲಿಂಗಪ್ಪ, ಕಾನೂನು ಸೇವಾ ಸಮಿತಿಯ ಪ್ಯಾನಲ್ ವಕೀಲರಾದ ಮಧುಸೂದನ್, ಕಾಡುತಿಪೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚೌಧರಿ ಮತ್ತಿತರರಿದ್ದರು.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!