There is a possibility of some sudden expenses.

ದಿನ ಭವಿಷ್ಯ, ಮಾ.25: ಈ ರಾಶಿಯವರು ಹಳೆಯಸಾಲಗಳಿಂದ ಮುಕ್ತರಾಗುವ ಸಾಧ್ಯತೆ

Astrology: ಮಂಗಳವಾರ, ಮಾ. 25, 2022, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವಿನಾಕಾರಣ ಖರ್ಚಾಗುವ ಸಾಧ್ಯತೆ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಯಾವುದಾದರು ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು
ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿ ಸುತ್ತಾರೆ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವಿವಿಧ ಮೂಲ ಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ನಿಮ್ಮೊಂದಿಗೆ ಪೈಪೋಟಿ
ಹೆಚ್ಚಾಗಲಿದೆ. ಆದರೆ ನೀವು ತಾಳ್ಮೆ ಕಳೆದುಕೊಳ್ಳಬೇಡಿ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. (ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ನೀವು ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಆತ್ಮವಿಶ್ವಾಸ ದಿಂದ ನಿಮ್ಮ ಸುತ್ತಮುತ್ತಲಿನ ಜನರನ್ನು ನೀವು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ನಿರ್ಧಾರ ಗಳನ್ನು ತೆಗೆದುಕೊಳ್ಳಲು ಮನಸ್ಸಿನ ಸ್ಪಷ್ಟತೆ ಮುಖ್ಯವಾಗಿದೆ. ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ರಾಜಕೀಯ

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ – ಬಿವೈ ವಿಜಯೇಂದ್ರ

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="105724"]
ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಉಗ್ರರ ದಾಳಿ: ನಾವು ಹೆದರುವುದಿಲ್ಲ, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ; ನಿಖಿಲ್ ಕುಮಾರಸ್ವಾಮಿ

ಪೈಶಾಚಿಕ ಭಯೋತ್ಪಾದಕ ದಾಳಿಯು ಕಣಿವೆ ರಾಜ್ಯದಲ್ಲಿ ಇನ್ನೂ ಅಡಗಿರುವ ಕ್ರೂರತ್ವದ ನೆರಳಿನ ಮತ್ತು ದ್ವೇಷದ ಹೇಯ ದುಃಸ್ವಪ್ನವಾಗಿದೆ: Nikhil Kumaraswamy

[ccc_my_favorite_select_button post_id="105717"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!