Application Invitation for Prime Minister's Internship Scheme

SSLC ವಿದ್ಯಾರ್ಥಿಗಳ ಗಮನಕ್ಕೆ: ಡಿಪ್ಲೊಮಾ ಟೆಕ್ಸ್ ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು; ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ ಟೈಲ್ ಟೆಕ್ನಲಜಿ ಕೋರ್ಸಿಗೆ ಎಸ್‍.ಎಸ್‍.ಎಲ್‍.ಸಿ (SSLC) ಫಲಿತಾಂಶ ಪ್ರಕಟವಾದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಈ ಡಿಪ್ಲೊಮಾ ಕೋರ್ಸ್ 3 ವರ್ಷದ ಅವಧಿಯದ್ದಾಗಿದ್ದು. ಬೆಂಗಳೂರು ಕೆ.ಆರ್.ಸರ್ಕಲ್‌ನಲ್ಲಿರುವ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯಲ್ಲಿ ಪ್ರವೇಶ ಲಭ್ಯವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://gpt.karnataka.gov.in/gittbengaluru/public/ ಹಾಗೂ ಪ್ರಾಂಶುಪಾಲರಾದ ಉಷಾ ಎಸ್. ಮೊಬೈಲ್ ಸಂಖ್ಯೆ: 9481101049, ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸಯ್ಯ ವಿ. ಮೊಬೈಲ್ ಸಂಖ್ಯೆ: 9448705205 ಇವರನ್ನು ಸಂರ್ಕಿಸಬಹುದಾಗಿದೆ.

ಅಥವಾ ಸಂಸ್ಥೆಗೆ ಭೇಟಿ ನೀಡಿ ಕಾರ್ಯಾಲಯದಿಂದ ಮಾಹಿತಿ ಪಡೆಯಬುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!