Astrology: It is necessary to be more careful when traveling.

ದಿನ ಭವಿಷ್ಯ, ಮಾ.29: ಈ ರಾಶಿಯವರ ಕೌಟುಂಬಿಕ ಜೀವನದಲ್ಲಿ ಕಿರಿಕಿರಿ ಸಾಧ್ಯತೆ

Astrology ಶನಿವಾರ, ಮಾರ್ಚ್ 29 , 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿ ತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲ ದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗುವುದು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು.ನವಗ್ರಹ ಸ್ತೋತ್ರ ಪಠಿಸಿರಿ .
(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ. ಅನೇಕ ಉತ್ತಮ ಕೆಲಸ ಕಾರ್ಯ ಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ಕಿರಿಕಿರಿ (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ.ಈ ದಿನದ ಕ್ಲಿಷ್ಟಕರ ಸನ್ನಿವೇಶ ವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು.ಹಿತ ಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ.ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗು ವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ಬರುವ ಅಡೆ-ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿ ಯಾಗುವ ಸಂಭವ.ಆರ್ಥಿಕ ಸ್ಥಿತಿ ಉತ್ತಮ ವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸು ವಿರಿ.ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ  ಪರಿಸ್ಥಿತಿಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. Gabriel Boric Font

[ccc_my_favorite_select_button post_id="104973"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಏಪ್ರಿಲ್ 5 ರಂದು ಬೆಂ.ಗ್ರಾ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

ಏಪ್ರಿಲ್ 5 ರಂದು ಬೆಂ.ಗ್ರಾ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ (Sports Meet) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ (Cultural competitions)

[ccc_my_favorite_select_button post_id="104945"]
ಕಿಡ್ನಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲ

ಕಿಡ್ನಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲ

ನಿರೀಕ್ಷಣಾ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಲು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. Bhavani Revanna

[ccc_my_favorite_select_button post_id="104976"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!