Doddaballapura: People are buying mutton and chicken..! Do you know how much it costs..?

Doddaballapura: ಮಟನ್, ಚಿಕನ್‌‌ ಖರೀದಿಗೆ ಜನವೋ ಜನ..! ಬೆಲೆ ಎಷ್ಟಿದೆ ಗೊತ್ತಾ..?

ದೊಡ್ಡಬಳ್ಳಾಪುರ (Doddaballapura): ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬ ಭಾನುವಾರ ಸಂಭ್ರಮದಿಂದ ನಡೆದಿದೆ. ಸೋಮವಾರ ನಡೆಯಬೇಕಿದ್ದ ಹೊಸತೊಡಕು ಇಂದು (ಮಂಗಳವಾರಕ್ಕೆ ಬದಲಾಗಿದೆ).

ಈ ಹಿನ್ನೆಲೆಯಲ್ಲಿ ಗ್ರಾಹಕರು ಮಟನ್, ಚಿಕನ್ ಸ್ಟಾಲ್ ಮುಂದೆ ಕ್ಯೂ ನಿಂತಿದ್ದಾರೆ. ಮುಂಜಾನೆಯಿಂದಲೇ ಮಟನ್‌, ಚಿಕನ್‌ ಅಂಗಡಿಗಳ ಮುಂದೆ ಜನರು ಜಮಾಯಿಸಿದ್ದಾರೆ..

ಯುಗಾದಿಯ ಸಿಹಿ ತಿಂದ ಮೇಲೆ ಹಬ್ಬದ ರಜದಲ್ಲಿ ಮಾಂಸದ ಅಡುಗೆ ಮಾಡುವ ಪದ್ದತಿ ಹಿಂದಿನಿಂದಲೂ ಬೆಳೆದುಕೊಂಡು ಬಂದಿದೆ. ನೆಂಟರು, ಸ್ನೇಹಿತರೆಲ್ಲ ಕೂಡಿ ವಿಭಿನ್ನ ರೀತಿಯ ಮಾಂಸಾಹಾರ ಖಾದ್ಯಗಳನ್ನು ತಯಾರಿಸಿ ತಿನ್ನುವ ಹಬ್ಬ ಇದಾಗಿದೆ‌.

ಹೊಸ ತಡುಕು ಎಂದು ಸಾಮಾನ್ಯರಲ್ಲಿ ಕರೆಯುವ ಹಬ್ಬದ ಮಾರನೇ ದಿನ ಮಾಂಸದ ಅಂಗಡಿಗಳಲ್ಲಿ ಮಾಂಸ ಖರೀದಿ ನಡೆಯುತ್ತದೆ. ಆದರೆ ಈ ಬಾರಿ ಹಬ್ಬದ ಮಾರನೇ ದಿನ ಸೋಮವಾರವಾದ್ದರಿಂದ ಮಾಂಸ ಕೊಳ್ಳುವವರ ಸಂಖ್ಯೆ ಕಡಿಮೆ ಇತ್ತು.

ಅದಕ್ಕೆ ವ್ಯತಿರಿಕ್ತವಾಗಿ ಇಂದು ದೊಡ್ಡಬಳ್ಳಾಪುರ ನಗರವಲ್ಲದೆ ಗ್ರಾಮಾಂತರ ಪ್ರದೇಶಗಳಲ್ಲಿ ಸಹ ಹೊಸ ತೊಡಕು ಆಚರಣೆ ಮಾಡಲಾಗುತ್ತಿದ್ದು, ಕೆಲ ಗ್ರಾಮಗಳಲ್ಲಿ ಗುಡ್ಡೆ ಮಾಂಸದ ವ್ಯಾಪಾರ ನಡೆದಿದೆ.

ಮಾರುಕಟ್ಟೆಯಲ್ಲಿ 800ರಿಂದ 1000ರ ವರೆಗೆ ಮೇಕೆ, ಕುರಿ ಮಾಂಸ ಮಾರಾಟವಾದರೆ, ಕೋಳಿ ರೆಡಿ ಚಿಕನ್ 210 ರೂ., ಮೊಟ್ಟೆಕೋಳಿ ರೆಡಿ ಚಿಕನ್ 160 ರೂ., ರಾಣಿ ಬಾಯ್ಲರ್ 180 ರೂ.ಕ್ಕೆ, ಬಾಯ್ಲರ್ ಕೋಳಿ 152ರೂ. ರಾಣಿ ಬಾಯ್ಲರ್ 130 ರೂ., ಮೊಟ್ಟೆ ಕೋಳಿ 123 ರೂ. ಮಾರಾಟವಾಗುತ್ತಿದೆ.

ಬೆಳಗ್ಗೆಯಿಂದ ಗ್ರಾಹಕರು ನೆಮ್ಮದಿಯಿಂದ ಮಾಂಸ ಖರೀದಿ ನಡೆಸುತ್ತಿದ್ದಾರೆ, ಎಲ್ಲೆಡೆ ಬೆಳಗ್ಗೆಯಿಂದಲೂ ಉತ್ತಮ ವ್ಯಾಪಾರ ನಡೆಯುತ್ತಿದ್ದು, ಗ್ರಾಹಕರ ಬೇಡಿಕೆಯನ್ನು ಪೂರೈಸಲಾಗುತ್ತಿದೆ ಎಂದು ಹೆಚ್.ಎ.ಜೆ.ಚಿಕನ್ ಸೆಂಟರ್ ಮಾಲೀಕರಾದ ಅಂಬರೀಶ್ ತಿಳಿಸಿದ್ದಾರೆ.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!