Dekho Apna Desh Photo Contest-2025

‘Dekho Apna Desh Photo Contest-2025’: ಛಾಯಾಚಿತ್ರ ಸ್ಪರ್ಧೆ

ಬೆಂ.ಗ್ರಾ.ಜಿಲ್ಲೆ: ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗದ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ, ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ದಿ ಪಡಿಸಲು ಕೇಂದ್ರ ಪ್ರವಾಸೋದ್ಯಮದಿಂದ ‘Discover the Beauty of India’ ಶೀರ್ಷಿಕೆಯಡಿ ‘Dekho Apna Desh Photo Contest-2025’ರ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಐತಿಹಾಸಿಕ ಸ್ಮಾರಕಗಳು, ವನ್ಯಜೀವಿ ಧಾಮಗಳು, ಜಿಐ ಟ್ಯಾಗ್ ಹೊಂದಿರುವ ಕರಕುಶಲ ಮತ್ತು ಕೈಮಗ್ಗಗಳು, ಭೂದೃಶ್ಯ ಅಂದರೆ ಬೆಟ್ಟಗುಡ್ಡಗಳು, ಸಾಹಸಮಯ ಪ್ರವಾಸಿ ತಾಣಗಳ ಆಕರ್ಷಕ ಛಾಯಾಚಿತ್ರಗಳನ್ನು ಆಯೋಜಿಸಿರುವ ಸ್ಪರ್ಧೆಗೆ ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ ಕಳುಹಿಸಬೇಕು.

ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಮೇಲ್ಕಂಡ ವಿಭಾಗಗಳಲ್ಲಿ ಅತ್ಯುತ್ತಮ ಛಾಯಾಚಿತ್ರಗಳನ್ನು ಏಪ್ರಿಲ್ 07ರ ಒಳಗೆ Dekhoapnadeshphotos@gmail.com ಇದಕ್ಕೆ ಇ-ಮೇಲ್ ಕಳುಹಿಸಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರವನ್ನು ನೀಡಲು ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರು,ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಟೋ ಕೃಪೆ: ಜಿ.ರಾಜು, ಅಂತರರಾಷ್ಟ್ರೀಯ ಛಾಯಾಗ್ರಾಹಕರು.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!