ನವದೆಹಲಿ: ಗಡಿಯಲ್ಲಿ ಪದೇ ಪದೇ ಕಿತಾಪತಿ ಮಾಡುತ್ತಿರುವ ಚೀನಾಕ್ಕೆ ಟಿಕ್‌ಟಾಕ್ ಸೇರಿದಂತೆ 59 ಚೀನಾ ಆಪ್‌ಗಳನ್ನು ನಿಷೇಧ ಮಾಡಿ ಕೇಂದ್ರ ಸರಕಾರ ಆದೇಶಿಸುವ ಮೂಲಕ ಕೇಂದ್ರ ಸರ್ಕಾರ ದೊಡ್ಡ ಹೊಡೆತವನ್ನು ನೀಡಿದೆ.
ಲಡಾಖ್‌ನ ಗಲ್ವಾನ್ ವ್ಯಾಲಿಯಲ್ಲಿ ಭಾರತದೊಂದಿಗೆ ಸಂಘರ್ಷಕ್ಕಿಳಿದಿದ್ದ ಚೀನಾಗೆ ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಿಗ್ ಟಕ್ಕರ್ ನೀಡಿದೆ.