ದೊಡ್ಡಬಳ್ಳಾಪುರದಲ್ಲಿ ನಲವತ್ತು ಕರೊನಾ ಪ್ರಕರಣ ದೃಢ / ಇಬ್ಬರ ಸಾವು

ದೊಡ್ಡಬಳ್ಳಾಪುರ: ಲಾಕ್‌ಡೌನ್‌ ಮೊದಲ ದಿನವಷ್ಟೆ ತಾಲೂಕಿನ ಜನತೆಗೆ ತುಸು ನೆಮ್ಮದಿ ನೀಡಿದ್ದ ಕರೊನಾ.ಎರಡನೇ ದಿನವೇ ತನ್ನ ವಕ್ರ ದೃಷ್ಟಿ ತಾಲೂಕಿನ ಮೇಲೆ ಬೀರಿದ್ದು,ಕರೊನಾ ಸೋಂಕಿತರ ಸಂಖ್ಯೆಯನ್ನು ಶತಕದ ಗಡಿ ದಾಟಿಸಿ,ಇಬ್ಬರನ್ನು ಬಲಿ ಪಡೆದಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಇಂದು ಬಿಡುಗಡೆ ಮಾಡಿರುವ ಕರೊನಾ ಬುಲೆಟಿನ್ನಲ್ಲಿ ಒಂದೇ ದಿನ 40 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ,ಸಾವನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಹರಿತಲೇಖನಿಗೆ ಸಿಕ್ಕಿರುವ ಬುಲೆಟಿನ್ ಮಾಹಿತಿಯಂತೆ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಮೂರು ಗಂಡು, ಓರ್ವ ಮಹಿಳೆ,ದೇವರಾಜ ನಗರ ಒಂದು ಗಂಡು,ಇಬ್ಬರು ಮಹಿಳೆಯರು,ದೇಶದ ಪೇಟೆಯಲ್ಲಿ ಎರಡು ಗಂಡು, ಒಬ್ಬ ಮಹಿಳೆ,ಚಿಕ್ಕಪೇಟೆ ಒಬ್ಬ ಮಹಿಳೆ,ತ್ಯಾಗರಾಜ ನಗರದಲ್ಲಿ ಒಂದು ಗಂಡು,ಜಾಲಪ್ಪ ಕಾಲೇಜ್ ರಸ್ತೆಯಲ್ಲಿ ಎರಡು ಗಂಡು,ವಿವೇಕಾನಂದ ನಗರದ ಒಂದು ಗಂಡು,ಗಾಣಿಗರಪೇಟೆ ಒಂದು ಗಂಡು,ಭುವನೇಶ್ವರಿ ನಗರದಲ್ಲಿ ಒಂದು ಗಂಡು, ಲಾವಣ್ಯ ಕಾಲೇಜು ರಸ್ತೆಯಲ್ಲಿ ಒಂದು ಗಂಡು, ಮಾರ್ಕೆಟ್ ರಸ್ತೆಯಲ್ಲಿ ಎರಡು ಗಂಡು,ಕಲಾಸಿಪಾಳ್ಯದಲ್ಲಿ ಒಂದು ಹೆಣ್ಣು,ಟಿಬಿ ಕ್ರಾಸ್  ಬಳಿ ಎರಡು ಹೆಣ್ಣು,ರೋಜಿಪುರದಲ್ಲಿ ಎರಡು ಗಂಡು,ಎರಡು ಹೆಣ್ಣು,ವಿನಾಯಕನಗರದಲ್ಲಿ ಒಂದು ಗಂಡು ಹಾಗೂ ವಿಠಲ ದೇವಸ್ಥಾನ ರಸ್ತೆಯಲ್ಲಿ ಎರಡು ಗಂಡು ಎನ್ನಲಾಗಿದೆ.

ಉಳಿದಂತೆ ಗ್ರಾಮಾಂತರ ಪ್ರದೇಶದ ಶಾಂತಿನಗರ ಒಂದು ಗಂಡು,ಎ.ಎನ್‌.ಹೊಸಹಳ್ಳಿ ಒಂದು ಗಂಡು,ತಳಗವಾರ ಒಂದು ಗಂಡು,ತಿಪ್ಪಾಪುರ ಒಂದು ಗಂಡು,ದೊಡ್ಡಹೆಜ್ಜಾಜಿ ಒಂದು ಗಂಡು,ರಾಮದೇವನಹಳ್ಳಿಯಲ್ಲಿ ಒಂದು ಗಂಡು,ತಪಸೀಹಳ್ಳಿಯಲ್ಲಿ ಒಂದು ಗಂಡು,ಪಾಲನಜೋಗಹಳ್ಳಿ ಒಂದು ಗಂಡು,ಕಾಡತಿಪ್ಪೂರಿನ ಓರ್ವ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಇಂದಿಗೆ ತಾಲೂಕಿನಲ್ಲಿ 129 ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಆರು ಮಂದಿ ಮೃತ ಪಟ್ಟಿದ್ದರೆ,ಆರು ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 26 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 91 ಮಂದಿಯನ್ನು ದೇವನಹಳ್ಳಿ / ಹಜ್ ಭವನ / ಖಾಸಗಿ ಆಸ್ಪತ್ರೆ  / ಹೊಂ ಐಸೋಲೇಷನ್ ಅಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]